Breaking News
Home / Featured / ಕಾಂಗ್ರಸ್ ಹಾಗು ಜೆಡಿಎಸ್ ಪಕ್ಷದ ಈ ಹತ್ತು ಶಾಸಕರು ನಾಳೆ ಯಡಿಯೂರಪ್ಪ ಸರ್ಕಾರಕ್ಕೆ ಮತಚಲಾಯಿಸಲು ನಿರ್ಧಾರ ಮಾಡಿದ್ದಾರೆ.

ಕಾಂಗ್ರಸ್ ಹಾಗು ಜೆಡಿಎಸ್ ಪಕ್ಷದ ಈ ಹತ್ತು ಶಾಸಕರು ನಾಳೆ ಯಡಿಯೂರಪ್ಪ ಸರ್ಕಾರಕ್ಕೆ ಮತಚಲಾಯಿಸಲು ನಿರ್ಧಾರ ಮಾಡಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಕಾಂಗ್ರಸ್ ಹಾಗು ಜೆಡಿಎಸ್ ಪಕ್ಷದ ಈ ಹತ್ತು ಶಾಸಕರು ನಾಳೆ ಯಡಿಯೂರಪ್ಪ ಸರ್ಕಾರಕ್ಕೆ ಮತಚಲಾಯಿಸಲು ನಿರ್ಧಾರ ಮಾಡಿದ್ದಾರೆ.


ಬಿಜೆಪಿಗೆ ಸರಕಾರ ರಚಿಸಲು ರಾಜ್ಯಪಾಲರು ಆಹ್ವಾನಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ಕಾಂಗ್ರೆಸ್-ಜೆಡಿಎಸ್‌ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿದೆ. ಎಲ್ಲ ಗೊಂದಲಕ್ಕೂ ಬಹುಮತ ಸಾಬೀತು ಪಡಿಸುವುದೊಂದೇ ಪರಿಹಾರವೆಂಬುದನ್ನು ಅಭಿಪ್ರಾಯ ಪಟ್ಟ ಸುಪ್ರೀಂ ಕೋರ್ಟ್, ಮೇ 19ರ ಸಂಜೆಯೊಳಗೆ 4 ಗಂಟೆಗೆ ಬಿಜೆಪಿಗೆ ಬಹುಮತ ಸಾಬೀತು ಪಡಿಸಲು ಆದೇಶಿಸಿದೆ.

ಯಡಿಯೂರಪ್ಪ ಮೇ 17ರಂದು ರಾಜಭವನದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಬಹುಮತ ಸಾಬೀತುಪಡಿಸುವ ವಿಶ್ವಾಸವೂ ಹೊಸ ಮುಖ್ಯಮಂತ್ರಿ ಇದ್ದು, ಸದನದಲ್ಲಿ ಹೇಗೆ ಗೆಲ್ಲುತ್ತಾರೆ ಎಂಬುವುದು ಕಾದುನೋಡಬೇಕು ಇನ್ನು ಬಿಜೆಪಿ ಜೊತೆ ಆನಂದ ಸಿಂಗ್ ಮತ್ತು ಪ್ರತಾಪ್ ಗೌಡ ಸೇರಿದಂತೆ ಹತ್ತು ಮಂದಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು ಅವರು ನಾಳೆ ಬಿಜೆಪಿ ಸರ್ಕಾರದ ಪರವಾಗಿ ಮತಚಲಾಯಿಸಲಿದ್ದಾರೆ.

‘ನಾಳೆ ಬಿಎಸ್‌ವೈ ನೇತೃತ್ವದಲ್ಲಿ ಬಹುಮತ ಸಾಬೀತು ಮಾಡ್ತೇವೆ. ಕಾಂಗ್ರೆಸ್ – ಜೆಡಿಎಸ್ ಅಪವಿತ್ರ ಮೈತ್ರಿ ಒಪ್ಪದವರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ವಿಧಾನಸೌಧದಲ್ಲಿಯೂ ಬಹುಮತ ಸಾಬೀತು ಮಾಡುತ್ತೇವೆ,’ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ದಕ್ಷಿಣ ಭಾರತದ ಮೊದಲ ಯುದ್ಧವಿಮಾನ ಮಹಿಳಾ ಪೈಲಟ್ ನಮ್ಮ ಕನ್ನಡ ಕುವರಿ ಚಿಕ್ಕಮಗಳೂರ ಹುಡುಗಿ..!

ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಚಿಕ್ಕಮಗಳೂರಿನವರಾದ ಮೇಘನಾ ಶಾನಭೋಗ್ ಯುದ್ಧ ವಿಮಾನದ …

Leave a Reply

Your email address will not be published. Required fields are marked *