Breaking News
Home / Featured / ಕಾಂಗ್ರಸ್ ಶಾಸಕ ಬಿ ಸಿ ಪಾಟೀಲ್ ಹೇಳಿಕೆ ಹಣ ಮತ್ತು ಗಾಡ್ ಫಾದರ್ ಇದ್ರೆ ಮಾತ್ರ ಮಂತ್ರಿ ಸ್ಥಾನ ಕೊಡ್ತಾರೆ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ..!

ಕಾಂಗ್ರಸ್ ಶಾಸಕ ಬಿ ಸಿ ಪಾಟೀಲ್ ಹೇಳಿಕೆ ಹಣ ಮತ್ತು ಗಾಡ್ ಫಾದರ್ ಇದ್ರೆ ಮಾತ್ರ ಮಂತ್ರಿ ಸ್ಥಾನ ಕೊಡ್ತಾರೆ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ..!

ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ರಚನೆ ಮೊದಲೇ ಭಿನ್ನಮತ ಶುರುವಾಗಿದೆ ಇನ್ನು ಈ ಭಿನ್ನಮತ ಯಾವ ಸ್ವರೂಪ ಪಡಿದುಕೊಳ್ಳುತ್ತದೆ ಅನ್ನೋದು ಮುಂದೆ ಗೊತ್ತಾಗಲಿದೆ. ಕಾಂಗ್ರೆಸ್ ಶಾಸಕ ಬಿ ಸಿ ಪಾಟೀಲ್ ತಮ್ಮ ಅಸಮಾಧಾನವನ್ನು ಈ ರೀತಿಯಾಗಿ ಹೇಳಿದ್ದಾರೆ ನೋಡಿ.

ನಾನು ಪ್ರಾಮಾಣಿಕನಾಗಿ ನಮ್ಮ ಕಾಂಗ್ರಸ್ ಪಕ್ಷದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡಿದ್ದಾನೆ ಮತ್ತು ನನಗೆ ಬೇರೆ ಪಕ್ಷದಿಂದ ಆಫರ್ ಬಂದರು ನಾನು ಹೋಗಿಲ್ಲ ನನ್ನ ಪಕ್ಷ ನಿಷ್ಠೆ ಮೆರೆದಿದ್ದೇನೆ ಆದ್ರೂ ನನ್ನಗೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಇದೆನ್ನೆಲ್ಲ ನೋಡಿದ್ರೆ ನಮ್ಮ ಪಕ್ಷದಲ್ಲಿ ಸಚಿವ ಆಗಬೇಕು ಅಂದ್ರೆ ಒಂದು ಹಣ ಇರಬೇಕು ಅಥವಾ ಗಾಡ್ ಫಾದರ್ ಇರಬೇಕು ಅನಿಸುತ್ತದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಮುಂದಿನ ನಡೆಯನ್ನು ನಮ್ಮ ಪಕ್ಷದ ಕಾರ್ಯಕರ್ತರು ಹಾಗು ಅಭಿಮಾನಿಗಳನ್ನು ಕರೆದು ನಾನು ನನ್ನ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಒಂದು ಖಾಸಗಿ ವಾಹಿನಿಗೆ ತಮ್ಮ ಹೇಳಿಕೆಯನ್ನು ನೀಡಿದ್ದಾರೆ.

About SSTV Kannada

Check Also

ಹದಿನಾರು ಸೋಮವಾರ ಶಿವನ್ನು ಭಕ್ತರು ಈ ವ್ರತ ಮಾಡಿದ್ರೆ ನಿಮ್ಮ ಎಲ್ಲ ಸಂಕಷ್ಟಗಳಿಗೆ ಪರಿಹಾರ ಖಂಡಿತ..!

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಬೇರೆ ಜೋತಿಷಿಗಳಲ್ಲಿ ನಿಮ್ಮ ಸಮಸ್ಯೆ ಆಗಲಿಲ್ಲ ಅಂದ್ರೆ ಒಮ್ಮೆ ನಮ್ಮನು ಭೇಟಿ ಮಾಡಿ ಕೇವಲ …

Leave a Reply

Your email address will not be published. Required fields are marked *