Breaking News
Home / Featured / ಕಾಂಗ್ರೆಸ್ ಪಕ್ಷದ ಈ ಎರಡನೇ ವಿಕೆಟ್ ಪತನವಾಗುವುದು ಬಹುತೇಕ ಖಚಿತವಾಗಿದೆ..!

ಕಾಂಗ್ರೆಸ್ ಪಕ್ಷದ ಈ ಎರಡನೇ ವಿಕೆಟ್ ಪತನವಾಗುವುದು ಬಹುತೇಕ ಖಚಿತವಾಗಿದೆ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಮೈತ್ರಿ ಸರ್ಕಾರದ ಸಂಪುಟ ರಚನೆ ಎರಡು ಪಕ್ಷಕ್ಕೂ ತಲೆನೋವಾಗಿ ಪರಿಣಮಿಸಿದೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಿತ್ತು ಆದ್ರೆ ಅದರಲ್ಲಿ ಕೆಲವರಿಗೆ ಮಾತ್ರ ಸಚಿವ ಸ್ಥಾನ ಸಿಕ್ಕಿದೆ ಇನ್ನು ಕೆಲವರಿಗೆ ಸಚಿವ ಸ್ಥಾನ ಮಿಸ್ ಆಗಿದೆ. ಮಿಸ್ ಆಗಿರುವ ಬಹುತೇಕರಲ್ಲಿ ದೊಡ್ಡ ದೊಡ್ಡ ನಾಯಕರುಗಳೇ ಆಗಿದ್ದರೆ.

ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಯಲ್ಲಿ ಎಂಬಿ ಪಾಟೀಲ್ ರಾಜೀನಾಮೆ ನೀಡುತ್ತಾರೆ ಅನ್ನೋದು ಅವರ ಆಪ್ತ ವಲಯದಲ್ಲಿ ಕೇಳಿ ಬಂದಿರುವ ಸುದ್ದಿ ಇದರ ಜೊತೆಗೆ ಮೊತ್ತೊಂದು ವಿಕೆಟ್ ಪತನವಾಗಲು ಸಜ್ಜಾಗಿದೆ. ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆ ಇವರು ಸಹ ಬಿಜೆಪಿ ನಾಯಕ ಶ್ರೀರಾಮುಲು ಸಂಪರ್ಕದಲ್ಲಿದ್ದರೆ ಎಂದು ಹೇಳಾಗುತ್ತಿದೆ. ಇನ್ನು ಬಿಸಿ ಪಾಟೀಲ್ ಸಹ ಪಕ್ಷ ಬಿಡುವ ಸೂಚನೆ ನೀಡಿದ್ದಾರೆ ಇನ್ನು ಮುಂದೆ ಏನ್ ಏನ್ ಆಗುತ್ತೆ ಮತ್ತು ಯಾವ ಯಾವ ನಾಯಕರು ಪಕ್ಷ ಬಿಡಲಿದ್ದಾರೆ ಅನ್ನೋದನ್ನ ಕಾದುನೋಡಬೇಕು.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ವೈರಲ್ ಜ್ವರ ಹಾಗು ಪಿತ್ತ ಇನ್ನು ಅನೇಕ ರೋಗಗಳನ್ನು ಹೋಗಲಾಡಿಸುತ್ತೆ ಈ ಅಮೃತಬಳ್ಳಿ..!

ಪ್ರತಿ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಗೆ 5 ಮಿಲಿ ಅಮೃತಬಳ್ಳಿ ಬೇರು ಮತ್ತು ಹೂವಿನಿಂದ ತಯಾರಿಸಿದ ಜ್ಯೂಸ್‌ ಸೇವಿಸಿದರೆ ಬುದ್ಧಿ …

Leave a Reply

Your email address will not be published. Required fields are marked *