Breaking News
Home / Featured / ಲೋಡ್ ಶೆಡ್ಡಿಂಗ್ ಮಾಡಿದ್ರೆ ದಂಡ ಕಟ್ಟಬೇಕು ಮೋದಿ ಸರ್ಕಾರದ ನಿಯಮ..!

ಲೋಡ್ ಶೆಡ್ಡಿಂಗ್ ಮಾಡಿದ್ರೆ ದಂಡ ಕಟ್ಟಬೇಕು ಮೋದಿ ಸರ್ಕಾರದ ನಿಯಮ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಹೌದು ನಮ್ಮ ದೇಶದಲ್ಲಿ ವಿದ್ಯುತ್ ಕಡಿತದಿಂದಾಗಿ ಶೇಕಡಾ ೧೫ ರಷ್ಟು ಆರ್ಥಿಕ ನಷ್ಟವಾಗುತ್ತಿದೆ ಹಾಗಾಗಿ ಇದು ದೇಶಕ್ಕೆ ಮಾರಕವಾಗಿದೆ ಆದುದರಿಂದ ಶೇಕಡಾ ೧೫ ಹಾಗು ಅದಕ್ಕಿಂತ ಹೆಚ್ಚು ನಷ್ಟವಾದರೆ ಅದನ್ನು ಈ ಎಸ್ಕಾಂ ಕಂಪನಿಗಳು ಹಾಗು ವಿದ್ಯುತ್ ವಿತರಿಸುವ ಕಂಪನಿಗಳು ಈ ದಂಡವನ್ನು ಕಟ್ಟಬೇಕು ಎಂದು ಹೇಳಿದೆ. ಏನಿದು ಅನ್ನೋದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಕೇಂದ್ರ ಸರ್ಕಾದ ಇಂಧನ ಸಚಿವರಾಗಿರುವ ಆರ್ ಕೆ ಸಿಂಗ್ ಬಿಹಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರದ ಬಗ್ಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಆರ್ ಕೆ ಸಿಂಗ್ ದೇಶದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆಯಿಂದ ಸಾಕಷ್ಟು ತೊಂದರೆ ಆಗುತ್ತಿದೆ ಮತ್ತು ಇದರಿಂದ ದೇಶಕ್ಕೆ ಹೆಚ್ಚು ನಷ್ಟವಾಗುತ್ತಿದೆ ಹಾಗಾಗಿ ಹೊಸ ಇಂಧನ ನೀತಿಯಲ್ಲಿ ಈ ವಿಚಾರವನ್ನು ಸೇರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಈ ದಿನದ ರಾಶಿ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಅವರಿಂದ..!

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ …

Leave a Reply

Your email address will not be published. Required fields are marked *