ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 849 ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಿದ್ದು ಆನ್ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಿಬೇಕಾಗಿರುತ್ತದೆ.
ಒಟ್ಟು ಹುದ್ದೆಗಳ ಸಂಖ್ಯೆ – 849
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ.) (ಪುರುಷ) – 775 ಹುದ್ದೆಗಳು
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಐಆರ್ಬಿ) (ಪುರುಷ) – 74 ಹುದ್ದೆಗಳು
ಒಟ್ಟು – 849 ಹುದ್ದೆಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04.06.2018, ಬೆಳಿಗ್ಗೆ 10.00 ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.06.2018, ಸಂಜೆ 06.00 ಗಂಟೆಯವರೆಗೆ
ಅಧಿಕೃತ ಬ್ಯಾಂಕ್ ಶಾಖೆಗಳ ಕಛೇರಿ ಅಥವಾ ಅಂಚೆ ಕಚೇರಿಯ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 28.06.2018.
ಶುಲ್ಕ:
ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ : ರೂ 250
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ : ರೂ 100 .
ವಿದ್ಯಾರ್ಹತೆ:
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್-ಕೆ.ಎಸ್.ಆರ್.ಪಿ (ಪುರುಷ) ಹುದ್ದೆಗಳಿಗೆ ಸಂಬಂಧಿಸಿದಂತೆ :
ಎಸ್.ಎಸ್.ಎಲ್.ಸಿ. / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೇ
ಖಾಲಿ ಇರುವ ಹುದ್ದೆಗಳ ವರ್ಗಿಕರಣವನ್ನು ಅಧಿಕೃತ ವೆಬ್ಸೈಟೇನಲ್ಲಿ ನೋಡಬಹುದಾಗಿದೆ www.ksp.gov.in