Breaking News
Home / Featured / ಎಸ್ಟಿ, ಎಸ್ಸಿ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ಇದು ಸರಿನಾ ಕುಮಾರಸ್ವಾಮಿಯವರೇ..!

ಎಸ್ಟಿ, ಎಸ್ಸಿ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ಇದು ಸರಿನಾ ಕುಮಾರಸ್ವಾಮಿಯವರೇ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಹೌದು ಪ್ರತಿಯೊಬ್ಬ ಮಕ್ಕಳಿಗೂ ಉಚಿತ ಬಸ್ ಪಾಸ್ ನೀಡುವುದಾಗೆ ಹೇಳಿಕೆ ಕೊಟ್ಟಿದ ಕುಮಾರಸ್ವಾಮಿಯವರು ಇದೀಗ ಉಲ್ಟಾ ಹೇಳಿಕೆ ನೀಡಿದ್ದಾರೆ.

ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗುತ್ತದೆ ಎಂದು ಕೇವಲ ಪರಿಶಿಷ್ಠ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಾಸ್ ನೀಡಲು ಸಿಎಂ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ.25 ನಷ್ಟು ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎನ್ನುವ ಕುಮಾರಸ್ವಾಮಿ ಸರಕಾರದ ನಿರ್ಧಾರ ತೀವ್ರ ಟೀಕೆಗೆ ಗುರಿಯಾಗಿದೆ.

ಎಸ್ಸಿ, ಎಸ್ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿ ಮತ್ತು ಇತರ ಸೌಲಭ್ಯಗಳ ಬಗ್ಗೆ ಯಾರಿಗೂ ತಕರಾರು ಇಲ್ಲದಿದ್ದರೂ, ಮಕ್ಕಳ ಬಸ್ ಪಾಸ್ ವಿಚಾರದಲ್ಲೂ ಯಾಕೀ ತಾರತಮ್ಯ ಎನ್ನುವುದೇ ಇಲ್ಲಿ ಪ್ರಶ್ನೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಮಕ್ಕಳಿಗೂ ಸರಕಾರದ ಈ ಸೌಲಭ್ಯ ಸಿಗಬೇಕಲ್ಲವೇ?

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಅಪಾರ ಸಂಪತ್ತು ಹೊಂದಿರುವ ಹೊಸದುರ್ಗದ ‘ದಶರಥ ರಾಮೇಶ್ವರ ವಜ್ರ’ ದೇವಸ್ಥಾನ ಮಕ್ಕಳು ಆಗದೆ ಇರುವ ದಂಪತಿಗೆ ಇದು ವಿಶೇಷ ದೇವಸ್ಥಾನ..!

ಹೊಸದುರ್ಗ ಪಟ್ಟಣದಿಂದ ಸುಮಾರು 30ಕಿ.ಮೀ ದೂರದಲ್ಲಿರುವ ಗುಡ್ಡದ ನೇರಲಕೆರೆಯ ‘ದಶರಥ ರಾಮೇಶ್ವರ ವಜ್ರ’ ಅತ್ಯಂತ ಪ್ರಾಚೀನ ಕ್ಷೇತ್ರ. ವೃದ್ಧ ತಂದೆತಾಯಿಗಳನ್ನು …

Leave a Reply

Your email address will not be published. Required fields are marked *