Breaking News
Home / Featured / ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳ ಉಚಿತ ಲ್ಯಾಪ್‌ಟಾಪ್‌ ಕನಸಿಗೆ ಎಳ್ಳು ನೀರು..!

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳ ಉಚಿತ ಲ್ಯಾಪ್‌ಟಾಪ್‌ ಕನಸಿಗೆ ಎಳ್ಳು ನೀರು..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ರಾಜ್ಯದ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡುವ ಮಹತ್ವಾಕಾಂಕ್ಷೆ ಯೋಜನೆಗೆ ಸದ್ಯ ಎಳ್ಳುನೀರು ಬಿಡುವಂತಾಗಿದೆ.ಈಗ ವಿದ್ಯಾರ್ಥಿಗಳ ಲ್ಯಾಪ್‌ಟಾಪ್‌ ಕನಸು ನನಸಾಗಬೇಕಾದರೆ ಹೊಸ ಸರಕಾರ ಮತ್ತೊಮ್ಮೆ ಬಜೆಟ್‌ನಲ್ಲಿ ಅನುಮೋದನೆ ನೀಡುವುದು ಅನಿವಾರ್ಯ ಆಗಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ 2017-18ರ ಬಜೆಟ್‌ನಲ್ಲಿ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಕಾಲೇಜುಗಳ ಎಂಜಿನಿಯರಿಂಗ್‌, ವೈದ್ಯಕೀಯ, ಪಾಲಿಟೆಕ್ನಿಕ್‌ ಹಾಗೂ ಪ್ರಥಮ ದರ್ಜೆ ಕಾಲೇಜುಗಳ 1.50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲು ತೀರ್ಮಾನಿಸಿ 200 ಕೋಟಿ ರೂ. ನೀಡಿತ್ತು. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯೋಜನೆಗೆ ಆರಂಭದಲ್ಲಿಯೇ ವಿಘ್ನಗಳು ಎದುರಾಗಿ ಮೀಸಲಿಟ್ಟ ಹಣ ಈಗ ವಾಪಸ್‌ ಹೋಗಿದೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಯಾವ ದಿನಾಂಕದಲ್ಲಿ ಹುಟ್ಟಿದವರು ಯಾವ ದೇವರಿಗೆ ಪೂಜೆ ಸಲ್ಲಿಸಿದರೆ ಶುಭಕರ..?

ಹುಟ್ಟಿದ ದಿನಾಂಕಕ್ಕೆ ಸಂಖ್ಯಾ ಶಾಸ್ತ್ರದಲ್ಲಿ ಬಹಳ ಪ್ರಾಮುಖ್ಯತೆ ಕೊಡಲಾಗುತ್ತದೆ ಅಥವಾ ತಮಗೆ ಯಾವ ಸಂಖ್ಯೆ ಅದೃಷ್ಟ ತರುವುದನ ಎಂದು ತಿಳಿದು …

Leave a Reply

Your email address will not be published. Required fields are marked *