Breaking News
Home / Featured / ಆರು ತಿಂಗಳಲ್ಲಿ ಮತ್ತೆ ಯಡಿಯೂರಪ್ಪ ಸಿಎಂ..!

ಆರು ತಿಂಗಳಲ್ಲಿ ಮತ್ತೆ ಯಡಿಯೂರಪ್ಪ ಸಿಎಂ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಹೌದು ಇನ್ನು ಆರುತಿಂಗಳ ಬಳಿಕ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಅಗಲಿದ್ದಾರೆ ಇನ್ನು ಮುಂದಿನ ಆರು ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ನಾವು ಹೇಳುತ್ತಿಲ್ಲ ಮತ್ತೆ ಯಾರು ಹೇಳಿದ್ದು ಅಂತೀರಾ ಇಲ್ಲಿದೆ ನೋಡಿ.

ಆರು ತಿಂಗಳ ಬಳಿಕ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಅಗಲಿದ್ದಾರೆ ಅಂತ ಬಿಜೆಪಿಯ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಆಗುವುದು ಬಹು ದಿನ ಇಲ್ಲ. ಬಿಜೆಪಿಯವರು ಎಲ್ಲೂ ಹೋಗುವುದಿಲ್ಲ. ಇನ್ನು ಆರು ತಿಂಗಳಲ್ಲಿ ಯಡಿಯೂರಪ್ಪ ಸರ್ಕಾರ ರಚನೆ ಮಾಡುತ್ತಾರೆ. ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ. ಸಚಿವ ರಮೇಶ ಜಾರಕಿಹೊಳಿ ಹಾಗೂ ಯಾವುದೇ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಶತ್ರುಭಾದೆ ನಿವಾರಣೆಗೆ ಭಾನುವಾರ ಸೂರ್ಯ ದೇವನ ನೆನೆದು ಹೀಗೆ ಮಾಡಿ..!

ವ್ಯವಹಾರಿಕ ಜೀವನದಲ್ಲಿ ಮನುಷ್ಯನಿಗೆ ಶತ್ರುಗಳು ಇರುವುದು ಸರ್ವೇ ಸಾಮಾನ್ಯ ನಿಮ್ಮ ಏಳಿಗೆಯನ್ನ ಅವರು ಸಹಿಸುವುದಿಲ್ಲ ನಿಮ್ಮ ಯಲ್ಲ ಚಲನ ವಲನಗಳನ್ನ …

Leave a Reply

Your email address will not be published. Required fields are marked *