Breaking News
Home / Featured / ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಇನ್ಮುಂದೆ ಬೀಳುತ್ತೆ ಭಾರಿ ದಂಡ..!

ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಇನ್ಮುಂದೆ ಬೀಳುತ್ತೆ ಭಾರಿ ದಂಡ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಆಹಾರ ಇಲಾಖೆಯು ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಸರ್ಕಾರಿ ನೌಕರರ ಮೇಲೆ ರಾಜ್ಯಾದ್ಯಂತ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ದಂಡ ವಸೂಲಿ ಮಾಡಿದೆ.

ಸರ್ಕಾರಿ ನೌಕರರು ವಾಮಮಾರ್ಗ ಬಳಸಿ ಬಿಪಿಎಲ್ ಪಡಿತರ ಪಡೆದುಕೊಂಡರೇ ಎಚ್ಚರದಿಂದಿರಿ. ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದ ಸರ್ಕಾರಿ ನೌಕರರಿಗೆ ಎಚ್ಚರಿಕೆ ಗಂಟೆಯೊಂದನ್ನ ಹೊಡೆದಿತ್ತು. ಇದೀಗ ಇಂತಹ ಪ್ರಕರಣಗಳನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರ ಮೇಲೆ ಬ್ರಹ್ಮಾಸ್ತ್ರ ಬೀಸಿದೆ.

ಸರ್ಕಾರಿ ನೌಕರರ ಮೇಲೆ ವ್ಯಾಪಕವಾಗಿ ದೂರು ಬಂದ ಹಿನ್ನಲೆಯಲ್ಲಿ ನಿಸ್ಪಕ್ಷವಾಗಿ ಕಾರ್ಯಾಚರಣೆಗಿಳಿದ ಆಹಾರ ಇಲಾಖೆ, ರಾಜ್ಯಾದ್ಯಂತ 5,160 ಸರ್ಕಾರಿ ನೌಕರರು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಗಳನ್ನ ಹೊಂದಿರುವುದನ್ನು ಪತ್ತೆಮಾಡಿದೆ. ಇಂತಹ ನೌಕರರ ವಿರುದ್ಧ ಕ್ರಮ ಕೈಗೊಂಡು ಸುಮಾರು 1.73 ಕೋಟಿ ರೂಪಾಯಿಗೂ ಅಧಿಕ ದಂಡವನ್ನ ವಸೂಲಿ ಮಾಡಿ, ಅಕ್ರಮ ಬಿಪಿಎಲ್ ಕಾರ್ಡ್ ಗಳನ್ನ ವಶಪಡಿಸಿಕೊಂಡಿದೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಈ ದಿನದ ರಾಶಿ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಅವರಿಂದ..!

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ …

Leave a Reply

Your email address will not be published. Required fields are marked *