Breaking News
Home / Featured / ಸಿಎಂ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನರಿಂದ ವಿನೂತನ ಹೋರಾಟ ಯಾವ ರೀತಿ ಗೊತ್ತಾ..!

ಸಿಎಂ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನರಿಂದ ವಿನೂತನ ಹೋರಾಟ ಯಾವ ರೀತಿ ಗೊತ್ತಾ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಕುಮಾರಸ್ವಾಮಿ ನಾಟ್ ಮೈ ಸಿಎಂ. ಇದು ಬಜೆಟ್ ನಲ್ಲಿ ಕಿಂಚಿತ್ತೂ ಅನುದಾನ ನೀಡದ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ಮಾಡುತ್ತಿದ್ದಾರೆ.

ಕುಮಾರಸ್ವಾಮಿ ನಾಟ್ ಮೈ ಸಿಎಂ ಎಂಬ ಫೇಸ್‍ಬುಕ್ ಪೇಜ್ ನಲ್ಲಿ ಸಿಎಂ ವಿರುದ್ಧ ಕರಾವಳಿಯ ಜನ ಅಭಿಯಾನ ಆರಂಭಿಸಿದ್ದು, ಅನುದಾನ ನೀಡದ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀನುಗಾರರಿಗೆ ದ್ರೋಹ ಮಾಡಿದ ಕುಮಾರಸ್ವಾಮಿ ಗೆ ಧಿಕ್ಕಾರ, ಕರಾವಳಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಕಡಲ ಮಕ್ಕಳ ಒಡಲು ಬಗೆದ ದುಷ್ಟ ಸರ್ಕಾರ ಎಂಬಿತ್ಯಾದಿ ಪ್ಲೇ ಕಾರ್ಡ್‍ಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ನಡೆಯ ವಿರುದ್ಧ ಪ್ರತಿಭಟನೆ ನಡೆದಿದ್ದು, ಈಗ ಫೇಸ್ ಬುಕ್ ಮುಖಾಂತರವಾಗಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಈ ದಿನದ ರಾಶಿ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಅವರಿಂದ..!

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ …

Leave a Reply

Your email address will not be published. Required fields are marked *