Breaking News
Home / Featured / ಪ್ರಧಾನಿಯನ್ನು ಟಿಕೆ ಮಾಡಿದ ಶಶಿ ತರೂರ್ ಗೆ ಸುಬ್ರಮಣಿಯನ್ ಸ್ವಾಮಿ ಕೊಟ್ಟಿರುವ ಟಾಂಗ್ ನೋಡಿ ತರೂರ್ ಗೆ ಶಾಕ್ ಆಗಿದೆ..!

ಪ್ರಧಾನಿಯನ್ನು ಟಿಕೆ ಮಾಡಿದ ಶಶಿ ತರೂರ್ ಗೆ ಸುಬ್ರಮಣಿಯನ್ ಸ್ವಾಮಿ ಕೊಟ್ಟಿರುವ ಟಾಂಗ್ ನೋಡಿ ತರೂರ್ ಗೆ ಶಾಕ್ ಆಗಿದೆ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ನೀವು ಸೂಟು-ಬೂಟು ಹಾಕಿರುವ ಮಾಣಿಯಂತೆ ಕಾಣುತ್ತೀರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟಾಂಗ್ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಶಶಿ ತರೂರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸ್ವಾಮಿ, ನಿಮ್ಮ ಸೂಟು ಬೂಟು ಕೂಡ ನಮಗೆ ಹೊಸತಲ್ಲ, ಸೂಟಿನಲ್ಲಿ ನೀವು ವೇಟರ್ ರೀತಿ ಕಾಣುತ್ತೀರಿ ಎಂದು ಛೇಡಿಸಿದ್ದಾರೆ.

ಇನ್ನೂ ಪ್ರಧಾನಿ ಮೋದಿ ಅವರ ಬಗ್ಗೆ ತರೂರ್ ನೀಡಿರುವ ಹೇಳಿಕೆಗೆ ಬಿಜೆಪಿಯ ಹಲವು ಮುಖಂಡರು ಹರಿ ಹಾಯ್ದಿದ್ದಾರೆ. ತರೂರ್ ಅವರು, ಉತ್ತರ ಭಾರತ ಮತ್ತು ಈಶಾನ್ಯ ಭಾಗದ ಜನತೆಯ ಕ್ಷಮೆ ಕೋರಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆಗ್ರಹಿಸಿದ್ದಾರೆ.ಈಶಾನ್ಯ ಭಾರತ ಜನರ ಹಾಗೂ ಬುಡಕಟ್ಟು ಜನಾಂಗದವರಿಗೆ ಅವಮಾನ ಮಾಡಿದ್ದಾರ ಎಂದು ಆರೋಪಿಸಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ದಕ್ಷಿಣ ಭಾರತದ ಮೊದಲ ಯುದ್ಧವಿಮಾನ ಮಹಿಳಾ ಪೈಲಟ್ ನಮ್ಮ ಕನ್ನಡ ಕುವರಿ ಚಿಕ್ಕಮಗಳೂರ ಹುಡುಗಿ..!

ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಚಿಕ್ಕಮಗಳೂರಿನವರಾದ ಮೇಘನಾ ಶಾನಭೋಗ್ ಯುದ್ಧ ವಿಮಾನದ …

Leave a Reply

Your email address will not be published. Required fields are marked *