Breaking News
Home / Featured / ಮೀಟೂ ಆರೋಪಕ್ಕೆ ರಾಧಿಕಾ ಕುಮಾರಸ್ವಾಮಿ ಕೊಟ್ಟ ಉತ್ತರ ಏನ್ ಗೊತ್ತಾ..!

ಮೀಟೂ ಆರೋಪಕ್ಕೆ ರಾಧಿಕಾ ಕುಮಾರಸ್ವಾಮಿ ಕೊಟ್ಟ ಉತ್ತರ ಏನ್ ಗೊತ್ತಾ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಸಿಎಂ ಕುಮಾರಸ್ವಾಮಿ ಮತ್ತು ಕುಮಾರ್ ಬಂಗಾರಪ್ಪ ನಡುವಿನ ವಾಕ್ಸಮರಕ್ಕೆ ರಾಧಿಕಾ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದಾರೆ. ಕುಮಾರಸ್ವಾಮಿ ಮೇಲೆ ಮಾಡಿರುವ ಮೀಟೂ ಆರೋಪಕ್ಕೆ ಸ್ವಾಂಡಲ್‍ವುಡ್ ಸ್ವೀಟಿ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದಾರೆ.

ಕುಮಾರ್ ಬಂಗಾರಪ್ಪ ಹೇಳಿಕೆ ಕುರಿತು ರಾಧಿಕಾ ಮೌನ ಮುರಿದಿದ್ದಾರೆ. ಭೈರವದೇವಿ ಚಿತ್ರದ ಶೂಟಿಂಗ್ ಸೆಟ್‍ನಲ್ಲಿ ರಾಧಿಕಾ ಕುಮಾರಸ್ವಾಮಿ ಪತ್ರಿಕೆಯೊಂದಕ್ಕೆ ನೀಡಿದ್ದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಅಯ್ಯೋ ನನ್ ಕೆಲಸಗಳೇ ಸಾಕಷ್ಟಿದೆ. ಅದು ಮಾಡೋಕೇ ನಂಗೆ ಟೈಮಿಲ್ಲ.

ಚುನಾವಣೆ ಸಂಬಂಧ ಮಾತನಾಡಿದ್ದು ಕುಮಾರಸ್ವಾಮಿ ಮತ್ತು ಕುಮಾರ್ ಬಂಗಾರಪ್ಪಗೆ ಸಂಬಂಧಪಟ್ಟ ವಿಷಯ. ಅದನ್ನು ಅವರಿಬ್ಬರೇ ಬಗೆಹರಿಸಿಕೊಳ್ತಾರೆ. ಈ ಬಗ್ಗೆ ನಾನ್ ಹೆಚ್ಚು ಮಾತಾಡಲ್ಲ. ನಾನು ಈ ಬಗ್ಗೆ ಸುಖಾಸುಮ್ಮನೆ ಮಧ್ಯೆ ಮಾತನಾಡಿ ಬಲಿಪಶು ಆಗೋದು ಇಷ್ಟವಿಲ್ಲ’ ಎಂದು ಹೇಳಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ ಎಂದ ಸುಮಲತಾ, ನಿಮ್ಮ ಪ್ರಕಾರ ಯಾವ ಪಕ್ಷದನ್ನು ಸ್ಪರ್ದಿಸಬೇಕು..!

ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ …

Leave a Reply

Your email address will not be published. Required fields are marked *