Breaking News
Home / Featured / ದರ್ಶನ್ ಹುಟ್ಟುಹಬ್ಬಕ್ಕೆ ಬಂತು ವಿಶೇಷ ಫೋಟೋ ಇದರ ವಿಶೇಷತೆ ಏನು ಗೊತ್ತಾ..!

ದರ್ಶನ್ ಹುಟ್ಟುಹಬ್ಬಕ್ಕೆ ಬಂತು ವಿಶೇಷ ಫೋಟೋ ಇದರ ವಿಶೇಷತೆ ಏನು ಗೊತ್ತಾ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆ.16 ರಂದು ಹುಟ್ಟುಹಬ್ಬವನ್ನು ಆಚರಿಸಲಿದ್ದು, ದಾಸನ ಹುಟ್ಟುಹಬ್ಬಕ್ಕೆಂದೇ ವಿಶೇಷ ಫೋಟೋವೊಂದು ಹರಿದಾಡುತ್ತಿದೆ ಇದರ ವಿಶೇಷತೆ ಏನು ಅನ್ನೋದು ಇಲ್ಲಿದೆ ನೋಡಿ.

ದರ್ಶನ್ ಹುಟ್ಟುಹಬ್ಬವಿರುವ ಕಾರಣ ಅಭಿಮಾನಿಗಳೆಲ್ಲ ಸೇರಿ ತಮ್ಮ ನೆಚ್ಚಿನ ನಟನ ಕಾಮನ್ ಡಿಪಿ ಮಾಡಿದ್ದಾರೆ. ಈ ಕಾಮನ್ ಡಿಪಿಯನ್ನು ದರ್ಶನ್ ಹುಟ್ಟುಹಬ್ಬದ ದಿನ ಎಲ್ಲ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳಲಿದ್ದಾರೆ.

ಯಜಮಾನ ಚಿತ್ರದ ಫೋಟೋ ಬಳಸಿ ಮಾಡಿದ್ದಾರೆ. ಯಜಮಾನದ ಫೋಟೋ ಜೊತೆಗೆ ದರ್ಶನ್ ಅವರ ಬಹುನಿರೀಕ್ಷಿತ ಕುರುಕ್ಷೇತ್ರ ಚಿತ್ರದ ದುರ್ಯೋಧನ ಪಾತ್ರದ ಫೋಟೋ ಬ್ಯಾಕ್‍ಗ್ರೌಂಡ್‍ನಲ್ಲಿ ಬಳಸಿದ್ದಾರೆ. ದರ್ಶನ್ ಹುಟ್ಟುಹಬ್ಬ ಎಂದರೆ ಅವರ ಅಭಿಮಾನಿಗಳಿಗೆ ಹಬ್ಬದ ವಾತವರಣ ಸೃಷ್ಟಿ ಆಗಲಿದೆ. ಹಾಗಾಗಿ ಅವರು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಬಾಸ್ ಪರ್ವ ಸುಲ್ತಾನ್ ಸಂಭ್ರಮ ಎಂದು ಹೆಸರಿಟ್ಟು ಆಚರಿಸುತ್ತಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ ಎಂದ ಸುಮಲತಾ, ನಿಮ್ಮ ಪ್ರಕಾರ ಯಾವ ಪಕ್ಷದನ್ನು ಸ್ಪರ್ದಿಸಬೇಕು..!

ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ …

Leave a Reply

Your email address will not be published. Required fields are marked *