Breaking News
Home / Featured / ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಈ ಕೂಡಲೇ ಅರ್ಜಿ ಸಲ್ಲಿಸಿ..!

ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಈ ಕೂಡಲೇ ಅರ್ಜಿ ಸಲ್ಲಿಸಿ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಭಾರತೀಯ ಗಡಿ ಭದ್ರತಾ ಪಡೆ ಬಿಎಸ್ಎಫ್ ಯಲ್ಲಿ ಖಾಲಿ ಇರುವ 1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕ 28-2-2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಕಾನ್ಸ್ ಟೇಬಲ್ 1763
ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ತೇರ್ಗಡೆಯಾಗಿರಬೇಕು.

ವೇತನ ಶ್ರೇಣಿ: 21,700 ರಿಂದ 69,100 ರೂ. ಪ್ರತಿ ತಿಂಗಳು

ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 23 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ , ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

ಕಚೇರಿಯ ವೆಬ್ ಸೈಟ್ ಗಾಗಿ ಕ್ಲಿಕ್ ಮಾಡಿ bsf.nic.in

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ ಎಂದ ಸುಮಲತಾ, ನಿಮ್ಮ ಪ್ರಕಾರ ಯಾವ ಪಕ್ಷದನ್ನು ಸ್ಪರ್ದಿಸಬೇಕು..!

ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ …

Leave a Reply

Your email address will not be published. Required fields are marked *