Breaking News
Home / Featured / SSLC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಸುವರ್ಣಾವಕಾಶ ಇಂದೇ ಅರ್ಜಿ ಸಲ್ಲಿಸಿ ಸಂಬಳ 18,ಸಾವಿರ..!

SSLC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಸುವರ್ಣಾವಕಾಶ ಇಂದೇ ಅರ್ಜಿ ಸಲ್ಲಿಸಿ ಸಂಬಳ 18,ಸಾವಿರ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಹತ್ತನೇ ತರಗತಿಯನ್ನು ಮುಗಿಸಿರುವಂತ ವಿದ್ಯಾರ್ಥಿಗಳಿಗೆ ಒಳ್ಳೆಯ ಉದ್ಯೋಗಾವಕಾಶವಿದೆ. ಭಾರತೀಯ ಅಂಚೆ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 28 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿದೆ.

ಇಲಾಖೆಯ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಹೊಸಬರಿಗೆ ಆದ್ಯತೆ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18 ಸಾವಿರ ವೇತನ ನೀಡಲಾಗುವುದು ಎಂದು ಅಂಚೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್
ವಿದ್ಯಾರ್ಹತೆ: ಎಸ್​ಎಸ್​ಎಲ್​ಸಿ ಅಥವಾ ಐಟಿಐ
ಹುದ್ದೆಗಳ ಸಂಖ್ಯೆ: 46 ಪೋಸ್ಟ್​ಗಳು

ವೇತನ: 18 ಸಾವಿರ ರೂ.
ಅನುಭವ: ಹೊಸಬರಿಗೆ ಆದ್ಯತೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 28/02/2019

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ ಎಂದ ಸುಮಲತಾ, ನಿಮ್ಮ ಪ್ರಕಾರ ಯಾವ ಪಕ್ಷದನ್ನು ಸ್ಪರ್ದಿಸಬೇಕು..!

ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ …

Leave a Reply

Your email address will not be published. Required fields are marked *