Breaking News
Home / Featured / ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ಇದೆ ಫೆಬ್ರವರಿ 21 ಕೊನೆ ದಿನಾಂಕ..!

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ಇದೆ ಫೆಬ್ರವರಿ 21 ಕೊನೆ ದಿನಾಂಕ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹಾವೇರಿ ಜಿಲ್ಲೆಯ 7ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ12 ಅಂಗನವಾಡಿ ಕಾರ್ಯಕರ್ತೆ ಮತ್ತು 44 ಸಹಾಯಕಿ ಹುದ್ದೆ ಸೇರಿದಂತೆ ಒಟ್ಟು 56 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 21.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು.

ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ನೋಡಿ. anganwadirecruit.kar.nic.in

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ ಎಂದ ಸುಮಲತಾ, ನಿಮ್ಮ ಪ್ರಕಾರ ಯಾವ ಪಕ್ಷದನ್ನು ಸ್ಪರ್ದಿಸಬೇಕು..!

ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ …

Leave a Reply

Your email address will not be published. Required fields are marked *