Breaking News
Home / Featured / ಬಸ್ ಮೇಲೆ ಉಗ್ರರ ದಾಳಿ – 20 ಸಿಆರ್‌ಪಿಎಫ್ ಯೋಧರು ಹುತಾತ್ಮ, ಯೋಧರ ಪ್ರತಿ ಹನಿ ರಕ್ತಕ್ಕೂ ಪ್ರತಿಕಾರ ಎಂದ ಕೇಂದ್ರ ಸಚಿವ..!

ಬಸ್ ಮೇಲೆ ಉಗ್ರರ ದಾಳಿ – 20 ಸಿಆರ್‌ಪಿಎಫ್ ಯೋಧರು ಹುತಾತ್ಮ, ಯೋಧರ ಪ್ರತಿ ಹನಿ ರಕ್ತಕ್ಕೂ ಪ್ರತಿಕಾರ ಎಂದ ಕೇಂದ್ರ ಸಚಿವ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಬಸ್ ಮೇಲೆ ಉಗ್ರರ ದಾಳಿ – 20 ಸಿಆರ್‌ಪಿಎಫ್ ಯೋಧರು ಹುತಾತ್ಮ, ಯೋಧರ ಪ್ರತಿ ಹನಿ ರಕ್ತಕ್ಕೂ ಪ್ರತಿಕಾರ ಎಂದ ಕೇಂದ್ರ ಸಚಿವ..!

ಈ ವರ್ಷದ ಆರಂಭದಲ್ಲಿ ಜಮ್ಮು ಕಾಶ್ಮೀರದಲ್ಲಿ ಉಗ್ರರು ಅತಿದೊಡ್ಡ ದಾಳಿ ನಡೆಸಿ 20 ಜನ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಿದ್ದಾರೆ ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸೇನಾ ಮುಖ್ಯಸ್ಥ ಹಾಗು ಕೇಂದ್ರ ಸಚಿವ ವಿಕೆ ಸಿಂಗ್ ಈ ಬಗ್ಗೆ ಪ್ರತಿಕ್ರೆಯೆ ನೀಡಿದ್ದು ಯೋಧರ ಪ್ರತಿ ಹನಿ ರಕ್ತಕ್ಕೂ ಪ್ರತಿಕಾರ ತೀರಿಸಿಕೊಳುತ್ತವೆ ಎಂದು ಹೇಳಿಕೆ ನೀಡಿದ್ದಾರೆ.

ಪುಲ್ವಾಮಾ ಜಿಲ್ಲೆಯ ಅವಂತಿಪುರ ಸಮೀಪದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ ಮೇಲೆ ಸುಧಾರಿತ ಸ್ಫೋಟಕ ಸಾಮಾಗ್ರಿಗಳನ್ನು ಬಳಸಿ ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ 20 ಮಂದಿ ಯೋಧರು ಹುತಾತ್ಮರಾಗಿದ್ದು, 35 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುಧಾರಿತ ಸ್ಫೋಟಕ ಸಾಧನಗಳಿಂದ ದಾಳಿ ಮಾಡಿದ ಪರಿಣಾಮ ಯೋಧರ ಮೃತ ದೇಹಗಳನ್ನು ಗುರುತು ಸಿಗದಂತೆ ರಸ್ತೆಯಲ್ಲಿ ಬಿದ್ದಿದೆ.

ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯ ನಡೆದಿದ್ದಾರೆ. ಪಾಕ್ ಮೂಲದ ಜೈಶ್ ಈ ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ ಎಂದ ಸುಮಲತಾ, ನಿಮ್ಮ ಪ್ರಕಾರ ಯಾವ ಪಕ್ಷದನ್ನು ಸ್ಪರ್ದಿಸಬೇಕು..!

ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ …

Leave a Reply

Your email address will not be published. Required fields are marked *