Breaking News
Home / Featured / ರಾಜ್ಯದ ಲೋಕೋಪಯೋಗಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ವೇತನ 62600..!

ರಾಜ್ಯದ ಲೋಕೋಪಯೋಗಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ವೇತನ 62600..!

ರಾಜ್ಯದಲ್ಲಿ ಉದ್ಯೋಗ ಪರ್ವ ಆರಂಭವಾಗಿದೆ. ಎಲ್ಲಾ ವಿವಿಧ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸುತ್ತಿವೆ. ಅದೇ ರೀತಿ ಕರ್ನಾಟಕ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆಯಲ್ಲಿ ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗಳ ವಿವರ: ಸಹಾಯಕ ಇಂಜಿನಿಯರ್ (ಸಿವಿಲ್)-570 ವೇತನ- 83900
ಕಿರಿಯ ಇಂಜಿನಿಯರ್ (ಸಿವಿಲ್)-300 , ವೇತನ- 62600

ಲೋಕೋಪಯೋಗಿ ಇಲಾಖೆಯ website ಮುಖಾಂತರ ನಿಗದಿತ ನಮೂನೆಯಲ್ಲಿ online ಮೂಲಕ ಮಾತ್ರವೇ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಹುದ್ದೆಗಳ ವರ್ಗಿಕರಣ, ಮೀಸಲಾತಿ ವಿವರ, ವಯೋಮಿತಿ, ಅರ್ಹತೆ,ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಪಠ್ಯಕ್ರಮ, ಅರ್ಜಿಯ ನಮೂನೆಮತ್ತು ಇತರೆ ವಿವರಗಳು ಲೋಕೋಪಯೋಗಿ ಇಲಾಖೆಯ website ನಲ್ಲಿ www.kpwd.co.in ಲಾಗಿನ್ ಆಗಿ ತಿಳಿದುಕೊಳ್ಳಿ.

ವಿಶೇಷ ಸೂಚನೆ: ದಿನಾಂಕ 11 -03 -2019 ರ ಬೆಳಗ್ಗೆ 11 ಗಂಟೆಯ ನಂತರ ವೆಬ್ಸೈಟ್ ನಲ್ಲಿ ಮಾಹಿತಿ ಲಭ್ಯವಿರುತ್ತದೆ.

About SSTV Kannada

Check Also

ಹದಿನಾರು ಸೋಮವಾರ ಶಿವನ್ನು ಭಕ್ತರು ಈ ವ್ರತ ಮಾಡಿದ್ರೆ ನಿಮ್ಮ ಎಲ್ಲ ಸಂಕಷ್ಟಗಳಿಗೆ ಪರಿಹಾರ ಖಂಡಿತ..!

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಬೇರೆ ಜೋತಿಷಿಗಳಲ್ಲಿ ನಿಮ್ಮ ಸಮಸ್ಯೆ ಆಗಲಿಲ್ಲ ಅಂದ್ರೆ ಒಮ್ಮೆ ನಮ್ಮನು ಭೇಟಿ ಮಾಡಿ ಕೇವಲ …

Leave a Reply

Your email address will not be published. Required fields are marked *