Breaking News
Home / Featured / ಅಧಿಕಾರಕ್ಕೆ ಬಂದ ಮೊದಲ ದಿನವೇ ಕೊಟ್ಟ ಮಾತು ಉಳಿಸಿಕೊಂಡ ಯಡಿಯೂರಪ್ಪ ಒಂದು ಲಕ್ಷ ರೈತರ ಸಾಲಮನ್ನಾ..!

ಅಧಿಕಾರಕ್ಕೆ ಬಂದ ಮೊದಲ ದಿನವೇ ಕೊಟ್ಟ ಮಾತು ಉಳಿಸಿಕೊಂಡ ಯಡಿಯೂರಪ್ಪ ಒಂದು ಲಕ್ಷ ರೈತರ ಸಾಲಮನ್ನಾ..!

ಹಲವು ರಾಜಕೀಯ ಆಟಗಳಿಂದ ಕೊನೆಗೂ ಪ್ರಮಾಣವಚನ ಸ್ವೀಕರಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯಡಿಯೂರಪ್ಪ ಮೊಟ್ಟ ಮೊದಲ ಬಾರಿಗೆ ಅವರ ಮಾಡಿದ ಕೆಲಸ ಅಂದ್ರೆ ಕೊಟ್ಟ ಮಾತು ಉಳಿಸಿಕೊಂಡ ಯಡಿಯೂರಪ್ಪ ಅದೇ ರೈತರ ಸಾಲಮನ್ನಾ.

ಒಂದು ಲಕ್ಷದವರೆಗಿನ ರೈತರ ರಾಷ್ಟ್ರೀಕೃತ ಹಾಗು ಸಹಕಾರಿ ಬ್ಯಾಂಕ್ ನಲ್ಲಿರುವ ಸಾಲ ಮನ್ನಾ ಮಾಡಿ ಆದೇಶ ಹೊರಡಿಸಿದ್ದಾರೆ. ಸಾಲಮನ್ನಾ ಕಡತಕ್ಕೆ ಸಹಿ ಹಾಕಿದ್ದಾರೆ ಹಾಗಾಗಿ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಇನ್ನು ತಮ್ಮ ಸರ್ಕಾರದ ಬಹುಮತ ಸಾಬೀತು ಪಡಿಸಬೇಕಾಗಿದ್ದು ಅದಕ್ಕಾಗಿ ಇನ್ನು ಏನು ಮಾಡುತ್ತಾರೆ ಅನ್ನೋದು ಕಾದುನೋಡಬೇಕು.

About SSTV Kannada

Check Also

ಮುಖದ ಮೇಲಿನ ಮೊಡವೆ ಗುಳ್ಳೆ ಹೋಗಲಾಡಿಸಲು ಇಲ್ಲಿದೆ ತುಂಬ ಸರಳ ವಿಧಾನ..!

ಮುಖದ ಮೇಲಿನ ಮೊಡವೆ ಗುಳ್ಳೆಗಳು ಸಾಮಾನ್ಯವಾಗಿ ಎಲ್ಲರಿಗೂ ಬರುವುದು ಸಹಜ ಆದರೆ ಕೆಲವರಿಗೆ ಆ ಮುಖದ ಮೇಲಿನ ಮೊಡವೆ ಗುಳ್ಳೆಗಳು …

Leave a Reply

Your email address will not be published. Required fields are marked *

error: Content is protected !!