Breaking News
Home / Featured / ಕರ್ನಾಟಕದ ಮುಂದಿನ ವಿಧಾನಸೌಧ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಕರ್ನಾಟಕದ ಮುಂದಿನ ವಿಧಾನಸೌಧ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ..!

ಕರ್ನಾಟಕದ ಮುಂದಿನ ವಿಧಾನಸೌಧ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ..!

ಮುಂದಿನ ದಿನಗಳಲ್ಲಿ ಕರ್ನಾಟಕದ ಚುನಾವಣೆ ನಡೆಯಲಿದ್ದು ಈ ಭಾರಿ ಕುತೂಹಲ ಮೂಡಿಸಿದೆ.

ಈ ಭಾರಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಲವು ಏಳು ಬೀಳುಗಳ ನಡುವೆ ಸರ್ಕಾರವನ್ನು ೫ ವರ್ಷ ಅವಧಿಯನ್ನು ಮುಗಿಸಲಿದೆ.

ಆದ್ರೆ ಈ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳು ಜಾರಿಯಾಗಿವೆ ಮತ್ತು ಹಲುವು ಆರೋಪಗಳು ಕೇಳಿಬಂದಿವೆ.

ಆದ್ರೆ ವಿರೋಧ ಪಕ್ಷದಲ್ಲಿರುವ ಬಿಜೆಪಿ ಈ ಭಾರಿ ನಾವೇ ಅಧಿಕಾರಕ್ಕೆ ಬಂದೆ ಬರುತ್ತೇವೆ ಅಂತ ಹೇಳಿಕೊಂಡು ತಿರುಗಾಡುತ್ತಿವೆ.

ಇತ್ತ ಜೆಡಿಎಸ್ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಅಂತ ಕುಮಾರಣ್ಣನ ಹೇಳುತ್ತಿದ್ದಾರೆ.

ನಮ್ಮ ಕರ್ನಾಟಕದ ಮತದಾರ ಪ್ರಭು ತುಂಬ ಬುದ್ದಿವಂತರು ಅನ್ನೋದು ಗೊತ್ತಿರುವ ವಿಚಾರ ಹಾಗಾಗಿ ಮುಂದಿನ ಚುನಾವಣೆಯಲ್ಲಿ ಜನ ಯಾವ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಅನ್ನೋದು ನಮ್ಮ ಮುಂದಿರುವ ಪ್ರಶ್ನೆಯಾಗಿದೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ದಕ್ಷಿಣ ಭಾರತದ ಮೊದಲ ಯುದ್ಧವಿಮಾನ ಮಹಿಳಾ ಪೈಲಟ್ ನಮ್ಮ ಕನ್ನಡ ಕುವರಿ ಚಿಕ್ಕಮಗಳೂರ ಹುಡುಗಿ..!

ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಚಿಕ್ಕಮಗಳೂರಿನವರಾದ ಮೇಘನಾ ಶಾನಭೋಗ್ ಯುದ್ಧ ವಿಮಾನದ …

Leave a Reply

Your email address will not be published. Required fields are marked *