Breaking News
Home / Featured / ಕಲ್ಲಂಗಡಿ ಹಣ್ಣಿನ ಹಲವು ವಿಶೇಷ ಗುಣಗಳು ನಿಮಗೆ ಗೊತ್ತಾ..!

ಕಲ್ಲಂಗಡಿ ಹಣ್ಣಿನ ಹಲವು ವಿಶೇಷ ಗುಣಗಳು ನಿಮಗೆ ಗೊತ್ತಾ..!

ಕಲ್ಲಂಗಡಿ ಹಣ್ಣಿನಲ್ಲಿ ಹಲವು ರೀತಿಯ ವಿಶೇಷ ಗುಣಗಳನ್ನು ಹೊಂದಿದೆ ಮತ್ತು ಕಲ್ಲಂಗಡಿಯ ಹಣ್ಣು ತುಂಬಾನೇ ಮನುಷ್ಯನ ಆರೋಗ್ಯಕ್ಕೆ ತುಂಬ ಸಹಕಾರಿಯಾಗಿದೆ. ಬನ್ನಿ ಯಾವ ರೀತಿಯಾಗಿ ಗುಣಗಳನ್ನೂ ಹೊಂದಿದೆ ಅಂತ ನೋಡೋಣ.

ಆರೋಗ್ಯಕ್ಕೆ ಪೂರಕ ಕಲ್ಲಂಗಡಿ

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು

ದೇಹದಲ್ಲಿನ ಉರಿ ಕಡಿಮೆಗೊಳಿಸುತ್ತದೆ

ಕಿಡ್ನಿಯನ್ನು ಆರೋಗ್ಯವಾಗಿಡುತ್ತದೆ

ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ

ಮಾನಸಿಕ ಸ್ಥಿತಿಯನ್ನು ಸಮತೋಲನದಲ್ಲಿಡಲು ಇದು ಸಹಕಾರಿ

ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಮೂತ್ರ ಸಮಸ್ಯೆ ನೀಗುತ್ತದೆ

ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ

ಶಕ್ತಿವರ್ಧನೆಯಾಗಿ ಕೆಲಸ ಮಾಡುತ್ತದೆ

ಅಸ್ತಮಾ ರೋಗಗಿಳಿಗೆ ಪ್ರಯೋಜನಕಾರಿ

ಹಲ್ಲು ಮತ್ತು ವಸಡುಗಳ ಆರೋಗ್ಯವನ್ನು ಕಾಪಾಡುತ್ತದೆ

ಕೊಬ್ಬನ್ನು ಕಡಿಮೆ ಮಾಡಿ ತೂಕ ಇಳಿಸುತ್ತದೆ

ದೇಹಕ್ಕೆ ಅವಶ್ಯ ನೀರಿನಂಶ ಸಿಗುತ್ತದೆ

ಮೂಳೆ, ಸ್ನಾಯುಗಳು ಬಲಗೊಳ್ಳುತ್ತವೆ

ಕಲ್ಲಂಗಡಿ ಜ್ಯೂಸ್ ಕುಡಿದರೆ ವ್ಯಾಯಾಮದ ನಂತರ ಉಂಟಾಗುವ ಮೂಳೆ ನೋವು ನಿವಾರಣೆಯಾಗುತ್ತದೆ


ಲೈಂಗಿಕ ಶಕ್ತಿ ಹೆಚ್ಚಿಸುತ್ತದೆ.

ಕಲ್ಲಂಗಡಿಯಲ್ಲಿ 92% ರಷ್ಟು ನೀರಿನಂಶ ತುಂಬಿದೆ. ಇದು ದೇಹಕ್ಕೆ ಶಕ್ತಿ ನೀಡುವುದರೊಂದಿಗೆ ಜೀರ್ಣಶಕ್ತಿಯನ್ನೂ ಹೆಚ್ಚಿಸುತ್ತದೆ. ಕಲ್ಲಂಗಡಿ ಗರ್ಭಿಣಿಯರ ಆರೋಗ್ಯಕ್ಕೂ ಹಿತ.

About SSTV Kannada

Check Also

ಹದಿನಾರು ಸೋಮವಾರ ಶಿವನ್ನು ಭಕ್ತರು ಈ ವ್ರತ ಮಾಡಿದ್ರೆ ನಿಮ್ಮ ಎಲ್ಲ ಸಂಕಷ್ಟಗಳಿಗೆ ಪರಿಹಾರ ಖಂಡಿತ..!

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಬೇರೆ ಜೋತಿಷಿಗಳಲ್ಲಿ ನಿಮ್ಮ ಸಮಸ್ಯೆ ಆಗಲಿಲ್ಲ ಅಂದ್ರೆ ಒಮ್ಮೆ ನಮ್ಮನು ಭೇಟಿ ಮಾಡಿ ಕೇವಲ …

Leave a Reply

Your email address will not be published. Required fields are marked *