Breaking News
Home / Featured / ಬಿಪಿಎಲ್ ಕಾರ್ಡು ಹೊಂದಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್..!

ಬಿಪಿಎಲ್ ಕಾರ್ಡು ಹೊಂದಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಹೌದು ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡು ಇರುವವರಿಗೆ ಒಂದು ಒಳ್ಳೆಯ ಯೋಜನೆಯನ್ನೇ ತಂದಿದೆ. ಜನಸಾಮಾನ್ಯರು ತಮ್ಮ ಆರೋಗ್ಯದ ವಿಚಾರದಲ್ಲೇ ಎಷ್ಟೋ ಮಂದಿ ಸಾವನ್ನಪ್ಪಿದ್ದಾರೆ ಅಂತಹ ಸಾವುಗಳು ಸಂಭವಿಸಬಾರದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಈ ಯೋಜನೆಯನ್ನು ಮಾಡಿದೆ.

ಬಿಪಿಎಲ್ ಕಾರ್ಡುದಾರರಿಗೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದಿಂದ ಹೆಲ್ತ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಇದರಿಂದ ಬಡವರು ಉಚಿತ ಆರೋಗ್ಯ ಸೇವೆ ಪಡೆಯಬಹುದು. ಸುಮಾರು 1 ಕೋಟಿ 23 ಲಕ್ಷ ಕುಟುಂಬಗಳಿಗೆ ಈ ಯೋಜನೆ ಅನ್ವಯವಾಗಲಿದೆ.

ಈ ಯೋಜನೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕದ ಸಮಯದಲ್ಲಿ ಸರ್ಕಾದ ಹಣದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಎಪಿಎಲ್ ಕಾರ್ಡುದಾರರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ 30%. ಉಚಿತ ಚಿಕಿತ್ಸೆ ನೀಡಲಾಗುವುದು.

ಹಾಗೆಯೆ ಎಷ್ಟೋ ಆಸ್ಪತ್ರೆಗಳಲ್ಲಿ ಹಣವಿಲ್ಲದೆ ಹೆಣವನ್ನು ನೀಡುವುದಿಲ್ಲ ತಮ್ಮ ಚಿಕಿತ್ಸೆಯ ಎಲ್ಲ ಹಣವನ್ನು ಪಾವತಿಸುವ ತನಕ ಹೆಣವನ್ನು ನೀಡುವುದಿಲ್ಲ ಈಗ ಅಂತಹ ವಿಚಾರಕ್ಕೆ ಬ್ರೇಕ್ ಬಿದ್ದಿದ್ದೆ ಯಾಕೆ ಅಂದ್ರೆ ಸಿಎಂ ಸಿದ್ದರಾಮಯ್ಯನವರು ಖಡಕ್ ಆದೇಶ ಹೊರಡಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಹೆಣವನ್ನು ತೆಗೆದುಕೊಂಡು ಹೋಗುವಾಗ ಹಣದ ವಿಚಾರವಾಗಿ ಸಮಸ್ಯೆ ಎದುರಾದರೆ ರೋಗಿಯ ಸಂಬಂಧಿಕರು ತಮ್ಮ ಕಡೆಯ ಹೆಣವನ್ನು ತೆಗೆದುಕೊಂಡು ಹೋಗಬಹುದು ಒಂದು ವೇಳೆ ಹಣದ ವಿಚಾರವಾಗಿ ಆಸ್ಪತ್ರೆ ಸಿಬ್ಬಂದಿ ತಕರಾರು ತೆಗೆದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬಹುದು ಎಂದು ಸಿಎಂ ಹೇಳಿಕೆ ನೀಡಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ವೈರಲ್ ಜ್ವರ ಹಾಗು ಪಿತ್ತ ಇನ್ನು ಅನೇಕ ರೋಗಗಳನ್ನು ಹೋಗಲಾಡಿಸುತ್ತೆ ಈ ಅಮೃತಬಳ್ಳಿ..!

ಪ್ರತಿ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಗೆ 5 ಮಿಲಿ ಅಮೃತಬಳ್ಳಿ ಬೇರು ಮತ್ತು ಹೂವಿನಿಂದ ತಯಾರಿಸಿದ ಜ್ಯೂಸ್‌ ಸೇವಿಸಿದರೆ ಬುದ್ಧಿ …

Leave a Reply

Your email address will not be published. Required fields are marked *