Breaking News
Home / Featured / ಫೇಸ್ಬುಕ್‌’ಗೆ ಭಾರತ ಸರ್ಕಾರದ ಎಚ್ಚರಿಕೆ ಯಾಕೆ ಗೊತ್ತಾ..?

ಫೇಸ್ಬುಕ್‌’ಗೆ ಭಾರತ ಸರ್ಕಾರದ ಎಚ್ಚರಿಕೆ ಯಾಕೆ ಗೊತ್ತಾ..?

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಹೌದು ಫೇಸ್ಬುಕ್ ಸಂಸ್ಥೆಗೆ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ ಯಾಕೆ ಏನು ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಅಮೆರಿಕದ ಚುನಾವಣೆ ಮೇಲೆ ಫೇಸ್‌ಬುಕ್‌ ಅಕ್ರಮವಾಗಿ ಪ್ರಭಾವ ಬೀರಿದ ಬಗ್ಗೆ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಭಾರತ ಸರ್ಕಾರ ಕೂಡ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಫೇಸ್‌ಬುಕ್‌ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಿಗೆ ಕಠಿಣ ಎಚ್ಚರಿಕೆ ನೀಡಿದೆ.

‘ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಅಕ್ರಮವಾಗಿ ಯಾವುದೇ ರೀತಿಯ ಪ್ರಭಾವ ಬೀರಲು ಯತ್ನಿಸಿದರೆ ಅಥವಾ ಭಾರತದಲ್ಲಿ 20 ಕೋಟಿಯಷ್ಟಿರುವ ಫೇಸ್‌ಬುಕ್‌ ಬಳಕೆದಾರರ ದತ್ತಾಂಶಗಳನ್ನು ಇನ್ನಾರಿಗಾದರೂ ನೀಡಿದರೆ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವ ರವಿಶಂಕರ ಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಯಾವ ದಿನಾಂಕದಲ್ಲಿ ಹುಟ್ಟಿದವರು ಯಾವ ದೇವರಿಗೆ ಪೂಜೆ ಸಲ್ಲಿಸಿದರೆ ಶುಭಕರ..?

ಹುಟ್ಟಿದ ದಿನಾಂಕಕ್ಕೆ ಸಂಖ್ಯಾ ಶಾಸ್ತ್ರದಲ್ಲಿ ಬಹಳ ಪ್ರಾಮುಖ್ಯತೆ ಕೊಡಲಾಗುತ್ತದೆ ಅಥವಾ ತಮಗೆ ಯಾವ ಸಂಖ್ಯೆ ಅದೃಷ್ಟ ತರುವುದನ ಎಂದು ತಿಳಿದು …

Leave a Reply

Your email address will not be published. Required fields are marked *