Breaking News
Home / Featured / ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

ಮೇಷ: ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ: ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ: ಸಾಕ್ಷಾತ್‌ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ: ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ: ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ: ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ: ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ: ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು: ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ: ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ: ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ: ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About SSTV Kannada

Check Also

ಪದೇ ಪದೇ ತಲೆನೋವು ಬರುತ್ತದೆಯೋ ಜಸ್ಟ್ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ..!

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಬದಲಾದ ವಾತಾವರಣದಿಂದ ತಲೆನೋವು ಅನ್ನೋದು ಸಾಮಾನ್ಯವಾಗಿ ಬರುವಂತ ರೋಗವಾಗಿದೆ. ಇದಕ್ಕೆ ನಾವು ಪ್ರತಿ ದಿನ …

Leave a Reply

Your email address will not be published. Required fields are marked *