Breaking News
Home / Featured / ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

ಮೇಷ: ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ ಪ್ರೀತಿಸುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ: ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ: ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ವಿಜಯಶಾಲಿಗಳಾಗಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ: ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ: ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ: ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ: ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ: ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು: ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ. ಅವರ ಮಾತಿನ ಪ್ರಭಾವದಿಂದ ಹಣಕಾಸಿನ ವಿಚಾರದಲ್ಲಿ ಅನುಕೂಲವಾಗುವುದು ಮತ್ತು ಬೇರೊಂದು ಕಡೆ ನೌಕರಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ: ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷರಿ ಮಂತ್ರ ಪಠಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ: ನಿಮ್ಮ ಉತ್ಕರ್ಷವನ್ನು ಕಂಡು ಸಹಿಸಲು ಕಷ್ಟಪಡುತ್ತಿರುವವರು ನಿಮ್ಮ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುವರು. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ: ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ. ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.  ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

About SSTV Kannada

Check Also

ಪದೇ ಪದೇ ತಲೆನೋವು ಬರುತ್ತದೆಯೋ ಜಸ್ಟ್ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ..!

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಬದಲಾದ ವಾತಾವರಣದಿಂದ ತಲೆನೋವು ಅನ್ನೋದು ಸಾಮಾನ್ಯವಾಗಿ ಬರುವಂತ ರೋಗವಾಗಿದೆ. ಇದಕ್ಕೆ ನಾವು ಪ್ರತಿ ದಿನ …

Leave a Reply

Your email address will not be published. Required fields are marked *