Breaking News
Home / Featured / ಅಂಗನವಾಡಿ ಟೀಚರ್, ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿ..!

ಅಂಗನವಾಡಿ ಟೀಚರ್, ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿ..!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೈಸೂರು ತನ್ನ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ಪ್ರಕಟಣೆಯನ್ನು ಹೊರಡಿಸಿದೆ. ಇದರ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 154 ಅಂಗನವಾಡಿ ಸಹಾಯಕ ಹಾಗೂ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

8 ಅಂಗನವಾಡಿ ಕಾರ್ಯಕರ್ತೆ, 9 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 137 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ನೇಮಕಾತಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಅಹ್ವಾನಿಸಿದೆ.

3 ಜೂನ್ 2019ರಿಂದ ಅರ್ಜಿ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಮಹಿಳಾ ಅಭ್ಯರ್ಥಿಗಳು 2 ಜುಲೈ 2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ..

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 8, 12ನೇ ತರಗತಿ ಪಾಸಾಗಿರಬೇಕು.
ವಯೋಮಿತಿ: 18 ರಿಂದ 35 ವರ್ಷ

ಅಧಿಕೃತ ಆದೇಶ ಪ್ರತಿಯಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. anganwadirecruit.kar.nic.in

About SSTV Kannada

Check Also

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ …

Leave a Reply

Your email address will not be published. Required fields are marked *