Breaking News
Home / Featured / ವಾಯುವ್ಯ ಕರ್ನಾಟಕ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ 3,307 ಹುದ್ದೆಗಳ ಭರ್ತಿ..!

ವಾಯುವ್ಯ ಕರ್ನಾಟಕ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ 3,307 ಹುದ್ದೆಗಳ ಭರ್ತಿ..!

ವಾಯುವ್ಯ ಕರ್ನಾಟಕ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ ನೀಡಲು ಮುಂದಾಗಿದೆ, ಒಟ್ಟು 3,307 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸರ್ಕಾರದಿಂದ ನೇಮಕಾತಿಗೆ ಒಪ್ಪಿಗೆ ಸಿಕ್ಕಿದ್ದು, ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ.

ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ‘3,307 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದಿಂದ ಅನುಮತಿ ಸಿಕ್ಕಿದೆ ನೇಮಕಾರಿ ಶೀಘ್ರವೇ ಆರಂಭಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆಯಲ್ಲಿ 2,555 ಚಾಲಕರು, 413 ನಿರ್ವಾಹಕರು, 259 ಚಾಲಕ/ನಿರ್ವಾಹಕರು ಹಾಗೂ 80 ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

About SSTV Kannada

Check Also

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ …

Leave a Reply

Your email address will not be published. Required fields are marked *