Breaking News
Home / Featured / ಧರ್ಮಸ್ಥಳಕ್ಕೆ ಹೋಗುವ ಭಕ್ತರಿಗೆ ಶುಭ ಸುದ್ದಿ..!

ಧರ್ಮಸ್ಥಳಕ್ಕೆ ಹೋಗುವ ಭಕ್ತರಿಗೆ ಶುಭ ಸುದ್ದಿ..!

ಹೌದು ಹೆಚ್ಚು ಭಕ್ತರು ಭೇಟಿ ನೀಡುವ ಶ್ರೀ ಕ್ಷೇತ್ರ ಅಂದರೆ ಅದು ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿದಿ, ಇತ್ತೀಚಿಗೆ ಅಲ್ಲಿಗೆ ಬರುವ ಭಕ್ತಾದಿಗಳಿಗೆ ಬರಬೇಡಿ ಅಂತ ಶ್ರೀ ಕ್ಷೇತ್ರದಿಂದ ಪ್ರಕಟಣೆ ಹೊರಡಿಸಿದ್ದರು ಕಾರಣ ನೀರಿನ ಅಭಾವ ಹೆಚ್ಚಾಗಿದೆ ಅಂತ ಆದ್ರೆ ಇದೀಗ ಎಲ್ಲ ಭಕ್ತಾದಿಗಳಿಗೆ ಶುಭ ಸುದ್ದಿ ಸಿಕ್ಕಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ, ಭಾರೀ ಜಲಕ್ಷಾಮ ಎದುರಾಗಿ ಬತ್ತಿಹೋಗಿದ್ದ ನೇತ್ರಾವತಿ ನದಿಯ ಸ್ನಾನ ಘಟ್ಟಕ್ಕೆ ನೀರು ಬಂದಿದ್ದು, ಇನ್ನೂ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕೆಲ ದಿನಗಳ ಕಾಲ ಭಕ್ತರಿಗೆ ಪ್ರವಾಸ ಮುಂದೂಡುವಂತೆ ಡಾ. ವೀರೇಂದ್ರ ಹೆಗ್ಗಡೆ ತಿಳಿಸಿದ್ದರು. ಇಲ್ಲಿ ನಿತ್ಯ ಸಾವಿರಾರು ಮಂದಿಗೆ ಮಾಡಲಾಗುವ ಅನ್ನದಾಸೋಹಕ್ಕೂ ಕೂಡ ನೀರಿನ ಬರದ ಬಿಸಿ ತಟ್ಟಿತ್ತು. ನಿತ್ಯ ಅನ್ನದಾಸೋಹಕ್ಕೆ ಪ್ರತಿ ನಿತ್ಯ 3 ಲಕ್ಷ ಲೀ. ನೀರು ಗತ್ಯವಿದ್ದು, ಬರದ ಹಿನ್ನೆಲೆಯಲ್ಲಿ ನೀರಿನ ಅತಿಯಾದ ಬಳಕೆಗೆ ಬ್ರೇಕ್ ಹಾಕಲಾಗಿತ್ತು, ಅನ್ನದಾಸೋಹಕ್ಕೆ ಸ್ಟೀಲ್ ತಟ್ಟೆಯ ಬದಲಾಗಿ ಎಲೆಗಳ ಬಳಕೆಯನ್ನು ಮಾಡಲಾಗಿತ್ತು

About SSTV Kannada

Check Also

ಪದೇ ಪದೇ ತಲೆನೋವು ಬರುತ್ತದೆಯೋ ಜಸ್ಟ್ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ..!

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಬದಲಾದ ವಾತಾವರಣದಿಂದ ತಲೆನೋವು ಅನ್ನೋದು ಸಾಮಾನ್ಯವಾಗಿ ಬರುವಂತ ರೋಗವಾಗಿದೆ. ಇದಕ್ಕೆ ನಾವು ಪ್ರತಿ ದಿನ …

Leave a Reply

Your email address will not be published. Required fields are marked *