Breaking News
Home / Featured / ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

ಮೇಷ: ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ: ಬಂಧು-ಬಾಂಧವರ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮಗೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಹಣ ಬರುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ: ನಿಮ್ಮ ಪ್ರತಿಯೊಂದು ಚಲನ-ವಲನವನ್ನು ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ: ದೂರದ ಪ್ರವಾಸ ಕುರಿತು ಆಶಾದಾಯಕ ಪತ್ರ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವಿರಿ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ: ಬಹುಮುಖ್ಯವಾದ ನಿರ್ಧಾರಕ್ಕೆ ಬರಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ: ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ಪರಿಸರ ಹಾನಿಯಾಗುವುದು ಮತ್ತು ಇದರಿಂದ ಪತಿ-ಪತ್ನಿಯರಲ್ಲಿ ಕೆಲ ಸಮಯ ವಿರಸ ಉಂಟಾಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ: ಪದೇ ಪದೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಇತರರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತಳೆಯುವತ್ತ ಚಿಂತಿಸುವುದು ಒಳ್ಳೆಯದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ: ಪ್ರತಿದಿನದ ನಿರೀಕ್ಷೆಗಳು ಸೋಲುತ್ತವೆ ಎಂದು ನೊಂದುಕೊಳ್ಳದಿರಿ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು: ನಿಮ್ಮ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ತರವಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ: ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ: ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ: ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About SSTV Kannada

Check Also

ಪದೇ ಪದೇ ತಲೆನೋವು ಬರುತ್ತದೆಯೋ ಜಸ್ಟ್ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ..!

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಬದಲಾದ ವಾತಾವರಣದಿಂದ ತಲೆನೋವು ಅನ್ನೋದು ಸಾಮಾನ್ಯವಾಗಿ ಬರುವಂತ ರೋಗವಾಗಿದೆ. ಇದಕ್ಕೆ ನಾವು ಪ್ರತಿ ದಿನ …

Leave a Reply

Your email address will not be published. Required fields are marked *