Breaking News
Home / Featured / ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

ಮೇಷ: ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ: ಸಮಯ ಪ್ರಜ್ಞೆಯಿಂದ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ: ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಸಕಾಲವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ: ಸ್ನೇಹಿತರು ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ: ಮನೆಯ ಮಕ್ಕಳ ವಿಚಾರದಲ್ಲಿ ಉದಾಸೀನ ಮಾಡುವುದರಿಂದ ಕುಲಕ್ಕೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ: ಸಾಂಸಾರಿಕ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ: ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಹೆಚ್ಚಿನದಾದ ಹೆಸರಿದೆ. ನಿಮ್ಮ ಬರವಣಿಗೆಗಳು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ: ವಿವಾಹ ಅಪೇಕ್ಷೆಯುಳ್ಳವರಿಗೆ ಖಂಡಿತವಾಗಿಯೂ ಆತುರ ಸಲ್ಲದು. ಕಾದಷ್ಟು ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯು ದೊರೆಯುವರು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು: ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ: ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ: ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ: ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

About SSTV Kannada

Check Also

ಪದೇ ಪದೇ ತಲೆನೋವು ಬರುತ್ತದೆಯೋ ಜಸ್ಟ್ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ..!

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಬದಲಾದ ವಾತಾವರಣದಿಂದ ತಲೆನೋವು ಅನ್ನೋದು ಸಾಮಾನ್ಯವಾಗಿ ಬರುವಂತ ರೋಗವಾಗಿದೆ. ಇದಕ್ಕೆ ನಾವು ಪ್ರತಿ ದಿನ …

Leave a Reply

Your email address will not be published. Required fields are marked *