Breaking News
Home / Tag Archives: ಉದ್ಯೋಗ

Tag Archives: ಉದ್ಯೋಗ

ವಾಯುವ್ಯ ಕರ್ನಾಟಕ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ 3,307 ಹುದ್ದೆಗಳ ಭರ್ತಿ..!

ವಾಯುವ್ಯ ಕರ್ನಾಟಕ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ ನೀಡಲು ಮುಂದಾಗಿದೆ, ಒಟ್ಟು 3,307 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸರ್ಕಾರದಿಂದ ನೇಮಕಾತಿಗೆ ಒಪ್ಪಿಗೆ ಸಿಕ್ಕಿದ್ದು, ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ. ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ‘3,307 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದಿಂದ ಅನುಮತಿ ಸಿಕ್ಕಿದೆ ನೇಮಕಾರಿ ಶೀಘ್ರವೇ ಆರಂಭಿಸಲಾಗುತ್ತದೆ’ ಎಂದು ಹೇಳಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆಯಲ್ಲಿ …

Read More »

ಅಂಗನವಾಡಿ ಟೀಚರ್, ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿ..!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೈಸೂರು ತನ್ನ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ಪ್ರಕಟಣೆಯನ್ನು ಹೊರಡಿಸಿದೆ. ಇದರ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 154 ಅಂಗನವಾಡಿ ಸಹಾಯಕ ಹಾಗೂ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 8 ಅಂಗನವಾಡಿ ಕಾರ್ಯಕರ್ತೆ, 9 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 137 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ನೇಮಕಾತಿ ಅರ್ಹ ಮಹಿಳಾ …

Read More »

SSLC ಹಾಗು PUC ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗಾವಕಾಶ..!

ಹೌದು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1735 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ದೆಹಲಿ, ಹಿಮಾಚಲ ಪ್ರದೇಶ, ಮತ್ತು ಜಾರ್ಖಂಡ ಈ ಮೂರೂ ರಾಜ್ಯದ ವ್ಯಾಪ್ತಿಯಲ್ಲಿ ಬರುವ ಅಂಚೆ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಜುಲೈ 05 , 2019ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹುದ್ದೆಗಳ ವಿವರ: ಗ್ರಾಮೀಣ ಡಾಕ್ ಸೇವಕ(GDS), ಬ್ರಾಂಚ್ …

Read More »