Breaking News
Home / Tag Archives: ಭಕ್ತಿ

Tag Archives: ಭಕ್ತಿ

ಪಿತೃ ಪಕ್ಷಕ್ಕೂ ಮತ್ತು ಕರ್ಣನಿಗಿರುವ ನಂಟು ಏನು ಗೊತ್ತಾ ಇಲ್ಲಿದೆ ನೋಡಿ..!

ಪಿತೃಗಳನ್ನು ಸ್ಮರಿಸುವುದು ಪಿತೃಪಕ್ಷದ ಮಹತ್ವ. ಹೆಸರೇ ಹೇಳುವಂತೆ ಒಂದು ಪಕ್ಷದ(15 ದಿನ) ಕಾಲ ಪಿತೃಗಳಿಗೆ ತರ್ಪಣ ನೀಡಿ ಗತಿಸಿದ ಪೂರ್ವಜರನ್ನು ಸ್ಮರಿಸಲಾಗುತ್ತದೆ. ಈ ವರ್ಷ ಸೆ.05 ರಿಂದ ಪಿತೃಪಕ್ಷ ಪ್ರಾರಂಭವಾಗಿದ್ದು, 19 ವರೆಗೆ ನಡೆಯಲಿದೆ. ಈ ಪಕ್ಷದೊಂದಿಗೆ ಹಲವು ಪೌರಾಣಿಕ, ಐತಿಹಾಸಿಕ ವ್ಯಕ್ತಿಗಳೂ, ಘಟನೆಗಳೂ ನಂಟು ಹೊಂದಿದ್ದು, ಮಹಾಭಾರತದ ಕರ್ಣನ ಉಲ್ಲೇಖವೂ ಇದೆ. ಕರ್ಣ ದಾನ ಮಾಡುವುದಕ್ಕಾಗಿಯೇ ಪ್ರಸಿದ್ಧಿ ಪಡೆದವನು. ಮಹಾಭಾರತದ ಯುದ್ಧದಲ್ಲಿ ಮೃತಪಟ್ಟ ಕರ್ಣನ ಆತ್ಮ ಸ್ವರ್ಗಕ್ಕೆ ಪ್ರವೇಶಿಸುತ್ತದೆ. …

Read More »

ಈ ಅಷ್ಟ ಲಕ್ಷ್ಮಿಯನ್ನು ಪೂಜಿಸಿದರೆ ಸಕಲ ಸಮೃದ್ಧಿ ನಿಮ್ಮದಾಗಲಿದೆ..!

ವ್ರತಗಳಲ್ಲಿ ವರಮಹಾಲಕ್ಷ್ಮಿ ವ್ರತ ಪ್ರಮುಖವಾದದ್ದು, ಸಮಸ್ತ ಸಂಪತ್ತಿಗೂ ಅಧಿದೇವತೆಯಾಗಿರುವ ಈ ದಿನದಂದು ಲಕ್ಷ್ಮಿಯನ್ನು ಪೂಜಿಸಿದರೆ, ಅಷ್ಟ ಐಶ್ವರ್ಯವೂ ಪ್ರಾಪ್ತಿಯಾಗುತ್ತದೆ. ಸಂಪತ್ತು ಮತ್ತು ಏಳಿಗೆಯ ಪ್ರತೀಕವಾದ ಲಕ್ಷ್ಮಿ ದೇವಿಯನ್ನು ಎಂಟು ರೂಪಗಳ ಸಂಪತ್ತಿಗೆ ಹೋಲಿಕೆ ಮಾಡಲಾಗಿದ್ದು, ಜ್ಞಾನ, ಐಶ್ವರ್ಯ, ಸುಖ, ಆರೋಗ್ಯ, ಧನ, ಧಾನ್ಯ, ಜಯ, ವಿಜಯ ಇವುಗಳನ್ನು ಲಕ್ಷ್ಮಿಯ ಲಕ್ಷಣಗಳೆಂದು ಹೇಳಲಾಗಿದ್ದು ವರಮಹಾಲಕ್ಷ್ಮಿ ವ್ರತವನ್ನಾಚರಿಸಿದರೆ ಜ್ಞಾನ, ಐಶ್ವರ್ಯ, ಸುಖ, ಆರೋಗ್ಯ, ಧನ, ಧಾನ್ಯ, ಜಯ, ವಿಜಯಗಳೆಂಬ ಅಷ್ಟ ಐಶ್ವರ್ಯ ಅರ್ಥಾತ್ …

Read More »

ದುರ್ಗೆಯ ಸ್ವರೂಪವಾಗಿರುವ ನವರಾತ್ರಿಯ ಶಕ್ತಿ ಪೀಠಗಳು ಸೃಷ್ಟಿಯಾಗಿದ್ದು ಯಾವ ರೀತಿ ಅನ್ನೋದು ಇಲ್ಲಿದೆ ನೋಡಿ..!

ಹೌದು ನವರಾತ್ರಿಯ ಶಕ್ತಿ ಪೀಠಗಳು ಅಂದ್ರೆ ತುಬ ಶಕ್ತಿ ಹೊಂದಿರುವ ಪೀಠಗಳಾಗಿವೆ ಈ ಪೀಠಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ. ಆಧ್ಯಾತ್ಮಿಕ ಸಾಧನೆಗಳಿಗೆ ಈ ಶಕ್ತಿಪೀಠಗಳು ಮಹತ್ವದ್ದೆನಿಸಿದೆ. ಇಂತಹ 51 ಶಕ್ತಿಪೀಠಗಳಿದ್ದು, ಭಾರತವಷ್ಟೇ ಅಲ್ಲದೇ ಶ್ರೀಲಂಕಾ, ನೇಪಾಳ, ಪಾಕಿಸ್ತಾನದಲ್ಲಿಯೂ ಸಹ ಶಕ್ತಿ ಪೀಠಗಳಿವೆ. ಶಕ್ತಿ ಪೀಠಗಳು ದುರ್ಗೆಯ ಸ್ವರೂಪವಾಗಿದ್ದು, ಶಕ್ತಿಪೀಠ ಸೃಷ್ಟಿಯಾಗಿದ್ದರ ಇತಿಹಾಸ ರಾಜ ದಕ್ಷಪ್ರಜಾಪತಿಯ ಕಾಲಕ್ಕೆ ಕರೆದೊಯ್ಯುತ್ತದೆ. ದಕ್ಷ ಪ್ರಜಾಪತಿ ವೃಷಪತಿ ಯಜ್ಞ ಮಾಡುತ್ತಾನೆ, ಆದರೆ ತನ್ನ …

Read More »

ಆಂಜನೇಯನ ಪಂಚಮುಖಗಳು ಮತ್ತು ಆ ಪಂಚಮುಖಗಳ ಕಾರ್ಯದ ವಿಶೇಷತೆ ಏನು ಗೊತ್ತಾ..!

ಹೌದು ಶ್ರೀ ಮಾರುತಿ ಅಂದ್ರೆ ಆಂಜನೇಯನು ಪಂಚಮುಖಗಳು ಬೇರೆ ರೂಪದಲ್ಲಿ ಮೋದಿ ತನ್ನದೇ ಆದ ಶಕ್ತಿ ಹೊಂದಿದ್ದ ಮಾರುತಿಯ ಪಂಚಮುಖಗಳು ಇಲ್ಲಿವೆ ನೋಡಿ. ಹನುಮಂತ: ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ. ನರಸಿಂಹ: ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ …

Read More »

ನಿಮ್ಮ ಮಕ್ಕಳಿಗೆ ಈ ಶ್ಲೋಕಗಳನ್ನೂ ಕಲಿಸಿ ನಿಮ್ಮ ಮಕ್ಕಳ ವ್ಯಕ್ತಿತ್ವವೂ ವಿಕಾಸಗೊಳ್ಳಲಿದೆ…!

ಈ ಶ್ಲೋಕಗಳು ಕೇವಲ ಪಠಣೆಗೆ ಮಾತ್ರ ಸೀಮಿತವಾಗದೇ ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ತನ್ನಂತೆಯೇ ನೋಡಿ, ಗೌರವಿಸಬೇಕೆಂಬುದನ್ನೂ ತಿಳಿಸುವುದರಿಂದ. ಶ್ಲೋಕದ ಜೊತೆ ಜೊತೆಗೇ ಮಕ್ಕಳ ವ್ಯಕ್ತಿತ್ವವೂ ವಿಕಾಸಗೊಳ್ಳಲಿದೆ. ಮಕ್ಕಳಿಗೆ ಕಲಿಸಬಹುದಾದ ಸರಳ ಶ್ಲೋಕಗಳು ಇಂತಿವೆ: ಓಂ ಸಹನಾ ಭವತುಃ ಸಹನೋ ಭುನಕ್ತುಃ ಸಹವೀರ್ಯಂ ಕರವಾವಹೈ ತೇಜಸ್ವಿನಾವಧೀತಮಸ್ತು ಮಾವಿದ್ವಿಶಾವಹೈ ಓಂ ಶಾಂತಿ ಶಾಂತಿ ಶಾಂತಿಃ. ಶ್ಲೋಕದ ಅರ್ಥ ಹೀಗಿದೆ: ನಮ್ಮೆಲ್ಲರನ್ನೂ ದೈವಿಕ ಶಕ್ತಿ ರಕ್ಷಿಸಲಿ, ಎಲ್ಲರೂ ಜೊತೆಯಾಗಿ ಆಹಾರ ಸೇವಿಸೋಣ, ಅಗಾಧವಾದ ಶಕ್ತಿಯಿಂದ …

Read More »

ಸಾಯಿ ಬಾಬಾ ತಮ್ಮ ಭಕ್ತರಿಗೆ ಕೊಟ್ಟ ಹತ್ತು ಅಭಯ ವಾಕ್ಯಗಳು ಇಲ್ಲಿವೆ ನೋಡಿ ನೀವೇ ದನ್ಯವಂತರು..!

ಶಿರಡಿಯ ಪವಿತ್ರ ಮಣ್ಣಿನ ಮೇಲೆ ಪಾದವಿರಿಸಿದ ಯಾರಿಗೆ ಆಗಲಿ ಕೆಟ್ಟದ್ದು ಎಂಬುದು ಘಟಿಸಲಾರದು. ನನ್ನ ಸಮಾಧಿಗೆ ಭೇಟಿ ಕೊಡುವರಿಗೆ ಕಷ್ಟ ಮತ್ತು ಯಾತನೆಗಳು ದೂರಾಗುವವು. ನಾನು ಭೌತಿಕವಾಗಿ ಇಲ್ಲವಾದರೂ, ನನ್ನ ಸಮಾಧಿಯಿಂದಲೇ ಸದಾ ಭಕ್ತರನ್ನು ರಕ್ಷಿಸುತ್ತೇನೆ. ನನ್ನನ್ನು ನಂಬಿ, ನಿಮ್ಮ ಎಲ್ಲ ಪ್ರಾರ್ಥನೆಗಳಿಗೂ ನನ್ನಲ್ಲಿ ಉತ್ತರಗಳಿವೆ. ನನ್ನ ಆತ್ಮವು ಅಮರವಾಗಿದೆ. ಇದನ್ನು ಮೊದಲು ತಿಳಿದುಕೊಳ್ಳಿ. ನನ್ನನ್ನು ನಂಬಿ ಆರಾಧಿಸಿದ ಭಕ್ತರ ಮನೆಯಲ್ಲಿ ಕಷ್ಟ ಎಂಬ ಪದವೇ ಇರಲಾರದು. ನನಗೆ ಯಾರು …

Read More »

ಮನೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಕೃಪೆಗೆ ಪಾತ್ರರಾಗಬೇಕು ಅಂದ್ರೆ ಸ್ವಾಮಿ ಆರಾಧನೆ ಮಾಡಬೇಕು ಹೇಗೆ ಮಾಡೋದು ಅನ್ನೋದು ಇಲ್ಲಿದೆ..!

ದಾರಿ ಕಾಣದಾಗಿದೆ ರಾಘವೇಂದ್ರನೇ ಎಂದು ದಾರಿ ತೋರಿಸುವಂತೆ ರಾಯರನ್ನು ಪ್ರಾರ್ಥಿಸುವವರ ಸಂಖ್ಯೆ ದೊಡ್ಡದು. ರಾಯರನ್ನು ನಂಬಿ ಸೇವೆ ಮಾಡಿದರೆ ಕೈಬಿಡುವುದಿಲ್ಲ. ದೈವವನ್ನೇ ಆಗಲಿ, ಗುರುವನ್ನೇ ಆಗಲಿ ಮೊದಲು ನಂಬಬೇಕು. ನಂತರ ನಮ್ಮ ಭಕ್ತಿ ಪರಿಶುದ್ಧವಾಗಿರಬೇಕು ಮತ್ತು ಏಕಭಾವದ ನಿಶ್ಚಲತೆ, ದೃಢತೆ ಇರಬೇಕು. ಆಗ ನಮ್ಮ ಸಮಸ್ಯೆಗಳಿಗೆ ಗುರುರಾಯರು ಯಾವುದಾದರೂ ಒಂದು ರೂಪದಲ್ಲಿ ಪರಿಹಾರವನ್ನು ತೋರಿಸುತ್ತಾರೆ. ರಾಯರ ಆರಾಧನೆ ಬಹಳ ಸರಳ ಹಾಗೂ ಸುಲಭ. ಇವರ ಧ್ಯಾನದಲ್ಲಿ ತೊಡಗಿದರೆ ನೆಮ್ಮದಿ, ಶಾಂತಿಯುತ …

Read More »