Breaking News
Home / Tag Archives: ರಾಜ್ಯ

Tag Archives: ರಾಜ್ಯ

ಮತ್ತೊಮ್ಮೆ ದರ್ಶನ್ ಅಭಿಮಾನಿಗಳ ಕೋಪಕ್ಕೆ ಗುರಿಯಾದ ಸಿಎಂ ಕುಮಾರಸ್ವಾಮಿ..!

ಸಿನಿಮಾದಲ್ಲಿ ಡ್ರಾಮಾ ಮಾಡಿದ ಹಾಗೆ ಮಾಡಿದರೆ ಬಹಳ ದಿನ ಉಳಿಯಲ್ಲ ಎಂದು ಸಿಎಂ ಕುಮಾರಸ್ವಾಮಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಜಿಲ್ಲೆಯ ಆದಿಚುಂಚನಗಿರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಚಾಲೆಂಜಿಂಗ್ ಸ್ಟಾರ್ ಅಂತಾರಲ್ಲ ಆ ನಟ ದರ್ಶನ್ ಮನೆ ಮೇಲೆ ಕಲ್ಲು ಹೊಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಯಾರಾದರು ಮೂರು ಗಂಟೆಯಲ್ಲಿ ಕಲ್ಲು ತೂರುತ್ತಾರಾ? ಘಟನೆ ನಡೆದ ಮರುಕ್ಷಣವೇ ಆ ಭಾಗದ ಅಧಿಕಾರಿಗಳಿಗೆ ಸಿಸಿಟಿವಿ ಫೂಟೇಜ್ ಸೀಜ್ …

Read More »

ಟಿಕೆಟ್ ವಿಚಾರದಲ್ಲಿ ಭುಗಿಲೆದ್ದ ಭಿನ್ನಮತ ಮಾಜಿ ಸಂಸದ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆ..!

ಲೋಕಸಮರ ಟಿಕೆಟ್ ವಿಚಾರಕ್ಕೆ ಸಂಬಂಧ ಕೊಪ್ಪಳದಲ್ಲಿ ಭಿನ್ನಮತ ಭುಗಿಲೆದ್ದಿದೆ. ಕಾಂಗ್ರೆಸ್‍ನಿಂದ ರಾಜಶೇಖರ್ ಹಿಟ್ನಾಳ್ ಹೆಸರು ಪಕ್ಕಾ ಆಗುತ್ತಿದ್ದಂತೆಯೇ ಅಸಮಾಧಾನದ ಹೊಗೆ ಎದ್ದಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಕಾಂಗ್ರೆಸ್‍ಗೆ ಕೈಕೊಟ್ಟು ಬಿಜೆಪಿ ಸೇರುವ ಸಾಧ್ಯತೆ ಇದೆ. ಈಗಾಗಲೇ ಯಡಿಯೂರಪ್ಪ ಮತ್ತು ಈಶ್ವರಪ್ಪ ಜೊತೆ ಒಂದು ಸುತ್ತಿನ ಮಾತುಕತೆ ನಡಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವಿರೂಪಾಕ್ಷಪ್ಪ ಬಿಜೆಪಿಯಿಂದ ಕಾಂಗ್ರೆಸ್ ಗೆ ಜಂಪ್ …

Read More »

ಅವಶೇಷಗಳಡಿ ಸಿಲುಕಿದ್ದ ದಂಪತಿ ಸೇಫ್, ಸಾವು ಗೆದ್ದು ಬಂದ ಅಮರ ಪ್ರೇಮಿಗಳು ಇವರು..!

ನಿರ್ಮಾಣ ಹಂತದ ಕಟ್ಟಡ ಕುಸಿತಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳಿಂದ ಅವಶೇಷಗಳಡಿ ಸಿಲುಕಿದ್ದ ದಂಪತಿಯನ್ನು ಎನ್‍ಡಿಆರ್‍ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಸಾವು ಗೆದ್ದು ಹೊರಬರುತ್ತಿದ್ದಂತೆಯೇ ಪತಿ ದಿಲೀಪ್ ಎಲ್ಲರಿಗೂ ಕೈಮುಗಿಯುತ್ತಾ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ನೆರೆದಿದ್ದವರು ಚಪ್ಪಾಳೆ ತಟ್ಟಿದ್ದಾರೆ. ಪತಿ ದಿಲೀಪ್ ಜೊತೆ ಪತ್ನಿ ಸಂಗೀತಾ ಕೂಡ ಬದುಕುಳಿದಿದ್ದಾರೆ. ಅವಶೇಷಗಳಡಿ ಸಿಲುಕಿದ್ದಾಗ ಸ್ವತಃ ತಾನೇ ಒಳಗೆ ರಾಡ್ ಕಟ್ ಮಾಡಿ ಹೊರ ಬರಲು ಪ್ರಯತ್ನಿಸಿರುವುದಾಗಿ ದಿಲೀಪ್ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ …

Read More »

ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಇನ್ನಿಲ್ಲ, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರು..!

ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರಿಗೆ ತೀವ್ರ ಹೃದಯಾಘಾತವಾಗಿದ್ದು ಪರಿಣಾಮ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ ಆದ್ರೆ ಆಸ್ಪತ್ರೆಯಿಂದ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ ಇನ್ನಷ್ಟೇ ಆಸ್ಪತ್ರೆ ಮಾಹಿತಿ ಹೊರಬೀಳಲಿದೆ. ಧಾರವಾಡ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಕಾರ್ಯಾಚರಣೆ ನಡೆದ ಸ್ಥಳದಲ್ಲೇ ಹಾಜರಿದ್ದು, ಎಲ್ಲಾ ಕಾರ್ಯದ ಉಸ್ತುವಾರಿ ವಹಿಸಿದ್ದರು. ಈ ವೇಳೆಯೇ ಅವರು …

Read More »

ಅಧಿಕೃತವಾಗಿ ರಾಜ್ಯದ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ..!

ಇಂದು ಅಧಿಕೃತವಾಗಿ ರಾಜ್ಯದ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಮಾಡಿದ ರಾಷ್ಟ್ರಿಯ ಬಿಜೆಪಿ ಚುನಾವಣಾ ಸಮಿತಿ. ಬೆಂಗಳೂರು ಕೇಂದ್ರ : ಪಿ.ಸಿ. ಮೋಹನ್ ಬೆಂಗಳೂರು ಉತ್ತರ – ಡಿ ವಿ ಸದಾನಂದ ಗೌಡ ಬಳ್ಳಾರಿ: ದೇವೇಂದ್ರಪ್ಪ ಚಿಕ್ಕಬಳ್ಳಾಪುರ : ಬಿ ಎನ್ ಬಚ್ಚೇಗೌಡ ಮೈಸೂರು- ಕೊಡಗು : ಪ್ರತಾಪ್ ಸಿಂಹ ತುಮಕೂರು – ಜಿ.ಎಸ್ ಬಸವರಾಜ್ ಚಾಮರಾಜನಗರ: ವಿ ಶ್ರೀನಿವಾಸ ಪ್ರಸಾದ್ ಶಿವಮೊಗ್ಗ : ಬಿ.ವೈ. ರಾಘವೇಂದ್ರ ಉಡುಪಿ-ಚಿಕ್ಕಮಗಳೂರು: ಶೋಭಾ …

Read More »

ಯೋಧರಿಗಾಗಿ 175 ಎಕರೆ ಭೂಮಿ ನೀಡಿ, ನಮ್ಮ ಧೀರ ಯೋಧರೇ ರಿಯಲ್‌ ಹೀರೋಸ್‌ ಎಂದ ಕನ್ನಡದ ನಟ..!

ಹೌದು ನಮ್ಮ ಯೋಧರ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಮತ್ತು ಪ್ರೀತಿ ಅನ್ನೋದು ಹೆಚ್ಚಾಗಿದೆ ಅನ್ನೋದಕ್ಕೆ ಸಾಕ್ಷ್ಟು ಉದಾಹರಣೆಗಳಿವೆ, ಬಾಲಿವುಡ್ ನಟ ಅಕ್ಷಯ ಕುಮಾರ ನಮ್ಮ ಯೋಧರ ಕುಟುಂಬಗಳಿಗೆ ಸಾಕ್ಷ್ಟು ನೆರೆವು ಕೊಟ್ಟಿದ್ದಾರೆ ಹಾಗೆ. ಇಂದು ನಮ್ಮ ಕನ್ನಡದ ನಟನೊಬ್ಬ ಯೋಧರಿಗಾಗಿ 175 ಎಕರೆ ಭೂಮಿ ನೀಡಿ, ನಮ್ಮ ಧೀರ ಯೋಧರೇ ರಿಯಲ್‌ ಹೀರೋಸ್‌ ಎಂದು ಹೇಳಿದ್ದಾರೆ ಹಾಗಾದ್ರೆ ೧೭೫ ಭೂಮಿ ಕೊಟ್ಟ ನಟ ಯಾರು ಗೊತ್ತಾ ಇಲ್ಲಿದೆ ನೋಡಿ. ಕನ್ನಡಿಗ, …

Read More »

ಶಾಲಾ ವಿದ್ಯಾರ್ಥಿಗಳ ಜೊತೆ ಸರಳತೆ ಮೆರೆದ IPS ಅಧಿಕಾರಿ,ಇವರ ಸರಳತೆಗೆ ನಮ್ಮದೊಂದು ಸಲಾಂ…!

ಲೋಕಸಭಾ ಚುನಾವಣೆ ನಿಮಿತ್ತ ಕರ್ತವ್ಯಕ್ಕೆ ನಿಯೋಜನೆಗೊಂಡ ಪ್ರೊಬೇಷನರಿ ಎಸ್‌ಪಿ ನಿಖಿಲ್ ಬಿ. ದೇವದುರ್ಗ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಕೊಪ್ಪರ ಶಾಲೆಗೆ ಭೇಟಿ ನೀಡಿ ಮಕ್ಕಳ ಜತೆ ಮಧ್ಯಾಹ್ನ ಬಿಸಿಊಟ ಸೇವಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಸೂಕ್ಷ್ಮ ಅತಿ ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಕುಡಿವ ನೀರು, ಶೌಚಾಲಯ ಸೇರಿ ಅಗತ್ಯ ಮೂಲಭೂತ ಸೌಲಭ್ಯಗಳ ಕುರಿತು ಮತ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲಾ ಆವರಣದ ಕಟ್ಟೆ ಮೇಲೆ ಕುಳಿತು ಊಟ …

Read More »

ಡ್ರೈವಿಂಗ್ ಲೈಸೆನ್ಸ್ ಹೊಂದಿದವರಿಗೆ ಸಿಹಿಸುದ್ದಿ..!

ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ. ಕಚೇರಿಗೆ ಹೋದ ಸಂದರ್ಭದಲ್ಲಿ ಮೊದಲು ಡಿಎಲ್ ಮಾಡಿಸಿದ್ದ ಆರ್.ಟಿ.ಓ. ಕಚೇರಿಯಿಂದ ಎನ್‌ಒಸಿ ತರುವಂತೆ ಸೂಚಿಸಲಾಗುತ್ತಿದೆ. ಈಗ ಸಾರಥಿ ತಂತ್ರಾಂಶ ಬಳಸುತ್ತಿದ್ದು, ಈ ತಂತ್ರಾಂಶದ ಮೂಲಕ LLR ಮತ್ತು DL ನೀಡಲಾಗುತ್ತಿದೆ. DL ಪಡೆದ ವ್ಯಕ್ತಿಯ ಮಾಹಿತಿ …

Read More »

ಏಪ್ರಿಲ್ 1ರಂದು 112 ಮಕ್ಕಳಿಗೆ ಸಿದ್ಧಗಂಗಾ ಶ್ರೀಗಳ ಹೆಸರು ನಾಮಕರಣ..!

ಇದೇ ಏ.1ರಂದು ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರ 112ನೇ ಜನ್ಮದಿನ ನಡೆಯಲಿದೆ. ಅಂದು 112 ನವಜಾತ ಶಿಶುಗಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ ಮಾಡಲು ನಿರ್ಧರಿಸಲಾಗಿದ್ದು, ಮಕ್ಕಳ ನೋಂದಣಿ ಕಾರ್ಯ ಆರಂಭವಾಗಿದೆ. ಈಗಾಗಲೇ ರಾಜ್ಯದ ಮೂಲೆ ಮೂಲೆಗಳಿಂದ 50ಕ್ಕೂ ಹೆಚ್ಚು ನವಜಾತ ಮಕ್ಕಳ ಪೋಷಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನು ಒಂದು ವಾರದೊಳಗೆ 112 ಮಕ್ಕಳ ಹೆಸರು ನೋಂದಾಯಿಸಿಕೊಳ್ಳುವ ನಿರೀಕ್ಷೆ ಇದೆ. ಏ.1 ರಂದು ಸಿದ್ಧಗಂಗಾ …

Read More »

ವಾಹನ ಪ್ರಿಯರೆ ಎಚ್ಚರ ಇನ್ಮುಂದೆ ಮನೆ ಮುಂದೆ ವಾಹನ ನಿಲ್ಲಿಸಿದ್ರೆ 200ರಿಂದ 2 ಸಾವಿರ ಬೀಳುತ್ತೆ ಭಾರೀ ದಂಡ..!

ಹೌದು ವಾಹನ ಪ್ರಿಯರೆ ಎಚ್ಚರ ಇನ್ಮುಂದೆ ಮನೆ ಮುಂದೆ ವಾಹನ ನಿಲ್ಲಿಸಿದ್ರೆ 200ರಿಂದ 2 ಸಾವಿರ ಬೀಳುತ್ತೆ ಭಾರೀ ದಂಡ ಕಟ್ಟಬೇಕಾದ ಮಾರಕ ಕಾನೂನು ಜಾರಿಗೆ ಬರಲಿದೆ. ಸಾರಿಗೆ ಇಲಾಖೆಯು ಸಲ್ಲಿಸಿದ್ದ ವಾಹನ ನಿಲುಗಡೆ ವ್ಯವಸ್ಥಾಪನೆ ಹಾಗೂ ನಿರ್ವಹಣೆ ನಿಯಮಾವಳಿ 2018ಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಈ ನೀತಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಾರಿಗೆ ಇಲಾಖೆ …

Read More »