ಸಾರ್ವಜನಿಕರಿಗೆ ಕಿರಿಕಿರಿ ಆಗುತಿದ್ದರೆ, ರಾಜ್ಯಾದ್ಯಂತ ಮಸೀದಿಗಳಲ್ಲಿನ ಧ್ವನಿವರ್ಧಕ ತೆರವಿಗೆ ಸುತ್ತೋಲೆ..!
ಹೌದು ರಾಜ್ಯದ ಎಲ್ಲಾ ಮಸೀದಿಗಳಲ್ಲಿರುವ ಧ್ವನಿವರ್ಧಕ ತೇವಗೊಳಿಸುವ ಸಂಬಂಧ ಸುತ್ತುಲೆ ಹೊರಡಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾನೂನಿನ ಪ್ರಕಾರ ಮಸೀದಿ ಮೇಲಿರುವ ಧ್ವನಿವರ್ಧಕಗಳನ್ನೂ ತೆರವುಗೊಳಿಸಲು ಜಿಲ್ಲಾ ಪೊಲೀಸ ವರಿಷ್ಠರಿಗೆ ಆದೇಶಿಸಿದ್ದಾರೆ. ಸಾರ್ವಜನಿಕರಿಗೆ ಧ್ವನಿವರ್ಧಕಗಳು ತೊಂದರೆ ಉಂಟುಮಾಡುತ್ತಿವೆ ಹಾಗಾಗಿ…