2023 ಕರ್ನಾಟಕ ರಾಜ್ಯದಲ್ಲಿ ಇತ್ತೀಚಿನ ಅಂಗನವಾಡಿ ಉದ್ಯೋಗ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅಂಗನವಾಡಿ ಉದ್ಯೋಗ ಅಧಿಸೂಚನೆಗಳನ್ನು ಹುಡುಕುತ್ತಿರುವವರು ಅರ್ಜಿ ಸಲ್ಲಿಸಲು ಸಂಬಂಧಿತ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಪುಟದಲ್ಲಿ, ನಾವು ಇತ್ತೀಚೆಗೆ ಪ್ರಕಟಿಸಿದ ಅಂಗನವಾಡಿ ಹುದ್ದೆಯ 2023 ಅನ್ನು ನವೀಕರಿಸಿದ್ದೇವೆ. ಇಲ್ಲಿ ಫ್ರೆಶರ್‌ಗಳು ಮತ್ತು ಅನುಭವಿ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ ಅಂಗನವಾಡಿ ಸರ್ಕಾರಿ ಉದ್ಯೋಗಗಳು 2023 ಅನ್ನು ಪರಿಶೀಲಿಸಬಹುದು.

ಈ ಹುದ್ದೆಗೆ ಇರುವಂತಹ ವಯೋಮಿತಿ ಕನಿಷ್ಠ 19 ವರ್ಷ ಗರಿಷ್ಠ ~ 35 ವರ್ಷ ನೀವು ಪಾಲನೆ ಮಾಡಲೇಬೇಕು ಇದಕ್ಕೀಂತ ಹೆಚ್ಚು ಅಥವಾ ಕಡಿಮೆ ವಯಸ್ಸು ಇರುವವರು ಅರ್ಜಿಯನ್ನು ಸಲ್ಲಿಸಲು ಹೋಗಬೇಡಿ ಇದಕ್ಕೆ ಇರುವಂತಹ ಅರ್ಜಿ ಶುಲ್ಕ ನಾವು ನೋಡುವುದಾದರೆ ಯಾವುದೇ ಕಾರಣಕ್ಕೂ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಹ ಮಹಿಳಾ ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸ್ವೀಕರಿಸಿ ಮೂಹರು ಮಾಡಿದ ಲಕೋಟೆಯಲ್ಲಿ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ದಾಖಲಾತಿ ಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.

ಕರ್ನಾಟಕ ರಾಜ್ಯದಲ್ಲಿ ಇತ್ತೀಚಿನ ವರ್ಕರ್ ಉದ್ಯೋಗ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ವರ್ಕರ್ ಜಾಬ್ ಅಧಿಸೂಚನೆಗಳನ್ನು ಹುಡುಕುತ್ತಿರುವವರು ಅರ್ಜಿ ಸಲ್ಲಿಸಲು ಸಂಬಂಧಿತ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು

ಅರ್ಜಿ ಸಲ್ಲಿಸುವ ವಿಳಾಸ ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.ಹುದ್ದೆಯ ಹೆಸರು : ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು
ಮಿನಿ ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕಿಯರು
ಹುದ್ದೆಗಳ ಸಂಖ್ಯೆ : 161 ಹುದ್ದೆ
ಅಂಗನವಾಡಿ ಕಾರ್ಯಕರ್ತೆ ~ 30 ಹುದ್ದೆ• ಅಂಗನವಾಡಿ ಸಹಾಯಕಿ 131 ಹುದ್ದೆ
ಉದ್ಯೋಗ ಸ್ಥಳ ರಾಮನಗರ ಜಿಲ್ಲೆ

ವಿದ್ಯಾರ್ಹತೆ ಅಂಗನವಾಡಿ ಕಾರ್ಯಕರ್ತೆ : ಪಿಯುಸಿ ತೇರ್ಗಡೆ,ಅಂಗನವಾಡಿ ಸಹಾಯಕಿ ಎಸ್.ಎಸ್.ಎಲ್.ಸಿ ತೇರ್ಗಡೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 22/05/2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/06/2023 ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಭವನ, 2ನೇ ಮಹಡಿ, ಬಿ.ಎಂ.ರಸ್ತೆ, ರಾಮನಗರ ಜಿಲ್ಲೆ, ದೂ. 080-29524996 ಸಂಪರ್ಕಿಸಬಹುದು ಅಥವಾ ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು. ಕರ್ನಾಟಕ ಅಂಗನವಾಡಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ, ಕರ್ನಾಟಕ ಅಂಗನವಾಡಿ ಖಾಲಿ ಹುದ್ದೆಗಳನ್ನು ಬಿಡುಗಡೆ ಮಾಡಲಾಗಿದೆ ಮತ್ತು ಅರ್ಜಿ ನಮೂನೆಯ ಅಧಿಕೃತ ಬಿಡುಗಡೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ.

Leave a Reply

Your email address will not be published. Required fields are marked *