ನುಗ್ಗೆಕಾಯಿ ತಿಂದರೆ ಅದರಿಂದ ಹಲವಾರು ರೀತಿಯ ಲಾಭಗಳು ಇವೆ ಎಂದು ನಮ್ಮ ಹಿರಿಯರು ಹೇಳುತ್ತಲಿದ್ದರು. ಕೇವಲ ನುಗ್ಗೆಕಾಯಿ ಮಾತ್ರವಲ್ಲದೆ ಅದರ ಸೊಪ್ಪು ಹಾಗೂ ತೊಗಟೆಯು ನಮಗೆ ಹಲವಾರು ರೀತಿಯಿಂದ ಆರೋಗ್ಯದಲ್ಲಿ ನೆರವಾಗುವುದು ಎಂದು ಹೇಳಲಾಗುತ್ತದೆ. ನುಗ್ಗೆಕಾಯಿ ಬಳಸಿಕೊಂಡು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಎಂದು ತಿಳಿಯಬಹುದು

ಸಾವಿರಾರು ವರ್ಷಗಳಿಂದ ನುಗ್ಗೆಕಾಯಿ ಮತ್ತು ಔಷಧಿಯ ರೂಪದಲ್ಲಿ ಬಳಸಲಾಗುತ್ತದೆ. ಇನ್ನು ನುಗ್ಗೆಕಾಯಿ ಬಳಸಿ ಮಾಡುವ ಸಾಂಬಾರ್ ಹಾಗೂ ಇದರ ಎಲೆಗಳನ್ನು ಬಳಸಿ ಮಾಡುವ ಪಲ್ಯ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಕೂಡ ಒಪ್ಪಿಕೊಳ್ಳುತ್ತಾರೆ. ಇನ್ನು ಈ ನುಗ್ಗೆ ಮರದ ಎಲೆಗಳ ವಿಷಯಕ್ಕೆ ಬರುವುದಾದರೆ ಇದನ್ನು ಮಾಂತ್ರಿಕ ಸೊಪ್ಪು ಎಂದು ಕರೆಯಲಾಗುತ್ತದೆ. ಇದಕ್ಕೆಲ್ಲ ಮುಖ್ಯ ಕಾರಣ ಇದರಲ್ಲಿ ಕಂಡು ಬರುವ ಅನೇಕ ಖತರ್ನಾಕ್ ಕಾಯ್ದೆಗಳನ್ನು ಗುಣಪಡಿಸುವ ಲಕ್ಷಣಗಳು. ಹಾಗಾದರೆ ಬನ್ನಿ ನುಗ್ಗೆ ಸೊಪ್ಪು ಮತ್ತು ನುಗ್ಗೆ ಸೊಪ್ಪಿನ ಜ್ಯೂಸ್ ನಲ್ಲಿ ಏನಿಲ್ಲ ಆರೋಗ್ಯ ಪ್ರಯೋಜನಗಳು ಇವೆ ಎಂಬುದನ್ನು ಇವತ್ತಿನ ಮಾಹಿತಿಯ ಮುಖಾಂತರ ತಿಳಿದುಕೊಳ್ಳೋಣ ಬನ್ನಿ.

ಹಲವಾರು ವಿಧದ ಖನಿಜಾಂಶಗಳು ಹಾಗೂ ವಿಟಮಿನ್ಸ್ ಗಳು ಹೇರಳವಾಗಿ ಕಂಡುಬರುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಹಾಗೂ ವಿಟಮಿನ್ ಸಿ ಯಥೇಚ್ಛವಾಗಿ ಇದರಲ್ಲಿ ಸಿಗುತ್ತದೆ. ಇನ್ನು ಆರೋಗ್ಯ ವೃದ್ಧಿಗೆ ಸಹಾಯವಾಗುವ ಪ್ರೋಟೀನ್ ಕ್ಯಾಲ್ಸಿಯಂ ಪೊಟ್ಯಾಶಿಯಂ ಅಂಶ ಇದರಲ್ಲಿ ಯಥೇಚ್ಛವಾಗಿ ಸಿಗುವುದರಿಂದ ಆರೋಗ್ಯದ ವಿಷಯದಲ್ಲಿ ಇದೊಂದು ಮಾಂತ್ರಿಕ ಸೊಪ್ಪುಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ ಇನ್ನು ಇಂದಿನ ದಿನಗಳಲ್ಲಿ ಬಹಳಷ್ಟು ಜನ ತಮ್ಮ ಕೆಟ್ಟ ಶೈಲಿ ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಮಲಬದ್ಧತೆ ಹಾಗೂ ಅಜ್ಜಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಈ ಸಮಸ್ಯೆ ದುರಿಸುವವರು ಬೆಳಗ್ಗೆ ಬ್ರೇಕ್ ಫಾಸ್ಟ್ ಮಾಡುವ ಮೂಲಕ ಒಂದು ಗಂಟೆ ಅಥವಾ ಅರ್ಧ ಗಂಟೆ ಮುನ್ನ ನುಗ್ಗಿ ಸೊಪ್ಪಿನ ಜ್ಯೂಸ್ ಮಾಡಿ ಕುಡಿದರೆ ಮಲಬದ್ಧತೆ ಸಮಸ್ಯೆಯಿಂದ ಪರಿಹಾರ ಕಾಣಬಹುದು. ನುಗ್ಗೆಕಾಯಿಯಲ್ಲಿ ಕೆಲವೊಂದು ಪ್ರಮುಖ ಪೋಷಕಾಂಶಗಳು ಇದ್ದು, ನಿಯಮಿತವಾಗಿ ಸೇವನೆ ಮಾಡಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವುದು. ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಹೃದಯದ ಆರೋಗ್ಯ ಸುಧಾರಿಸುವುದು.ನುಗ್ಗೆಕಾಯಿಯಲ್ಲಿ ಇರುವಂತಹ ಎರಡು ರೀತಿಯ ಪ್ರಮುಖ ಪೋಷಕಾಂಶಗಳಿಂದಾಗಿ ಇದು ಅಸ್ಥಿರಂಧ್ರತೆ ಮತ್ತು ಸಂಧಿವಾತವನ್ನು ದೂರವಿಟ್ಟು ಮೂಳೆಗಳನ್ನು ಬಲಪಡಿಸುವುದು. ವಿಟಮಿನ್ ಸಿ ಅಧಿಕವಾಗಿರುವಂತಹ ನುಗ್ಗೆಕಾಯಿಯು ಕೆಲವೊಂದು ಸಾಮಾನ್ಯ ಸಮಸ್ಯೆ ನಿವಾರಣೆ ಮಾಡಲು ತುಂಬಾ ಪರಿಣಾಮಕಾರಿ. ಇದರಲ್ಲಿ ಮುಖ್ಯವಾಗಿ ಕಾಡುವಂತಹ ಶೀತ, ಜ್ವರ ಹಾಗೂ ಗಂಟಲು ನೋವಿನ ಸಮಸ್ಯೆ ನಿವಾರಣೆ ಆಗುವುದು.

Leave a Reply

Your email address will not be published. Required fields are marked *