ಏಳನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ವಾಹನ ಚಾಲಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಇತ್ತೀಚಿನ ಡ್ರೈವರ್ ಉದ್ಯೋಗ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಡ್ರೈವರ್ ಜಾಬ್ ಅಧಿಸೂಚನೆಗಳನ್ನು ಹುಡುಕುತ್ತಿರುವವರು ಅರ್ಜಿ ಸಲ್ಲಿಸಲು ಸಂಬಂಧಿತ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ನೇಮಕಾತಿ ಶುರುವಾಗಿದೆ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 21,400ನಿಂದ 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆ ಅಥವಾ ಎರಡು ವಿಧಾನಗಳನ್ನು ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಒಂದರ ಅಧಿಕೃತೀಯ ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ವಿಚಾರಗಳೊಂದಿಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆ ಸರ್ಕಾರಿ ದೊರೆಯುವುದು ಅರ್ಜಿ ಶುಲ್ಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಹಾಗೂ ಪ್ರವರ್ಗ ಅಭ್ಯರ್ಥಿಗಳಿಗೆ ವಿನಾಯಕ ನೀಡಲಾಗಿದೆ ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ಕ್ರಾಸ್ ಮಾಡಿದ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಸಾಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಳವರಿಗೆ ಖರೀದಿಸಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ ಸಚಿವಾಲಯ ಮೊದಲನೇ ಮಹಡಿ ವಿಧಾನಸಭಾ ಬೆಂಗಳೂರು ಪಾವತಿ ಮಾಡಬೇಕು ಅರ್ಜಿ ಸಲ್ಲಿಸುವ ವಿಳಾಸ.

ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ ಸಚಿವಾಲಯ ಅಂಚೆ ಪೆಟ್ಟಿಗೆ ಸಂಖ್ಯೆ ಉದ್ಯೋಗದ ಮಾಹಿತಿಗಳಿಗಾಗಿ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ, ಹುದ್ದೆಯ ಹೆಸರು ವಾಹನ ಚಾಲಕರು ಹುದ್ದೆಗಳ ಸಂಖ್ಯೆ ಮೂರು, ಹುದ್ದೆ ಕಲ್ಯಾಣ ಕರ್ನಾಟಕ ಪ್ರದೇಶದ ಹುದ್ದೆಗಳು ಕರೆಯಲಾಗಿದೆ ಉದ್ಯೋಗ ಸ್ಥಳ ಬೆಂಗಳೂರು ವಿದ್ಯಾರ್ಹತೆ 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಇತ್ತೀಚಿನ ವಾಹನ ಚಾಲನಾ ಪರವಾನಗೆ ಹೊಂದಿರಬೇಕು ಮೋಟರು ಕಾರು ಚಲನೆಯಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು ಅರ್ಜಿ ಸಲ್ಲಿಸಲು ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ ಐದು ಆಗಸ್ಟ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂಟು ಸೆಪ್ಟೆಂಬರ್ 23

Leave a Reply

Your email address will not be published. Required fields are marked *