ಕೋರನ ರೋಗಿಗಳಿಗೆ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ಯಾವುದೇ ರೀತಿಯಾದ ಪರಿಣಾಮ ಬೀರಬಾರದು ಅನ್ನೋವು ಉದ್ದೇಶದಿಂದ ದೀಪಾವಳಿಗೆ ಪಟಾಕಿ ಮಾರಾಟವನ್ನು ನಿಷೇದ ಮಾಡಿ ಇತ್ತೀಚೆಗೆ ರಾಜಸ್ಥಾನ ಸರ್ಕಾರ ಆದೇಶ ಮಾಡಿದೆ. ಇದರ ಬೆನ್ನಲೇ ನಮ್ಮ ರಾಜ್ಯದಲ್ಲೂ ಪಟಾಕಿ ನಿಷೇದ ಮಾಡಿ ರಾಜ್ಯಸರ್ಕಾರ ಈ ಆದೇಶ ಮಾಡಿದೆ.

ಇಂದು ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಯಡಿಯೂರಪ್ಪ ರಾಜ್ಯದಲ್ಲಿ ಕೊರೊನ ಇರುವ ಹಿನ್ನೆಲೆ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಯಾವುದೇ ಕಾರಣಕು ಪಟಾಕಿ ಸಿಡಿಸಬಾರದ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಇನ್ನೇನು ದೀಪಾವಳಿ ಬರುತ್ತಿರುವ ಹಿನ್ನೆಯಲಿ ಈ ದೊಡ್ಡ ನಿರ್ಧಾರವನ್ನು ರಾಜಸ್ಥಾನ ಸರ್ಕಾರ ಈ ಆದೇಶವನ್ನು ಮಾಡಿ ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಪಟಾಕಿ ಮಾರಾಟ ಮಾಡಬಾರದು ಎಂದು ಸೂಚನೆ ನೀಡಿದೆ, ಇನ್ನು ಪಟಾಕಿ ಬಳಕೆಯಿಂದ ವಾಯು ಮಾಲಿನ್ಯ ಉಂಟಾಗುವ ಹಿನ್ನೆಯಲ್ಲಿ ಈ ರೀತಿಯಾದ ಕ್ರಮವನ್ನು ಮಾಡಲಾಗಿದೆ.

ಇನ್ನು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮ ಒಂದು ಇದರ ಬಗ್ಗೆ ವರದಿ ಮಾಡಿದೆ ಮತ್ತು ಯಾವುದೇ ರೀತಿಯಾದ ಜನರಿಗೆ ತೊಂದರೆ ಆಗಬಾರದು ಅನ್ನೋದು ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದೆ.

ಸೂಚನೆ : ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *