ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯ್ಯ ಅವರು ಕರ್ನಾಟಕದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನಿರುದ್ಯೋಗಿ ಯುವಕರಿಗೆ ಯುವಕರಿಗೆ ತಲಹತ್ತು ಸಾವಿರ ರೂಪಾಯಿಗಳು ಬನ್ನಿ ನಿರುದ್ಯೋಗಿ ಗ್ರಾಮೀಣ ಯುವಕರಿಗೆ ರಾಜ್ಯದ ಮುಖ್ಯಮಂತ್ರಿಗಳು ಜಾರಿಗೊಳಿಸಿರುವ ಹೊಸ ಯೋಜನೆಗಳು ನೀಡಿರುವ ಗುಡ್ ನ್ಯೂಸ್ ಏನು ಅನ್ನುವುದನ್ನು ಕಂಪ್ಲೀಟ್ ಆಗಿ ನೋಡಲು ಮಾಹಿತಿಯನ್ನು ಸಂಪೂರ್ಣವಾಗಿ ವೀಕ್ಷಿಸಿ, ಹಾಗೂ ಕೊನೆಯವರೆಗೂ ಓದಿ ಮತ್ತು ನಿರುದ್ಯೋಗಿ ಯುವಕರಿಗೆ ತಲುಪುವವರೆಗೂ ಶೇರ್ ಮಾಡಿ.

ಸ್ವಾಮಿ ವಿವೇಕಾನಂದ ಯುವಶಕ್ತಿ ಬಸವರಾಜ್ ಬೊಮ್ಮಾಯಿ ಇದೇ ತಿಂಗಳ 23ರಂದು ಚಲನೆ ನೀಡಿದ್ದಾರೆ ಈ ಕುರಿತು ಇಂದು ಮುಖ್ಯಮಂತ್ರಿ ಅವರು ಸರಕಾರದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಮಯ ನಡೆಸಿ ಸಂಘಗಳ ರಚನೆಗಳ ಮಾಹಿತಿ ನೀಡಿದರು ಕೈಗೊಳ್ಳಲು ಇಂತಹ ಯೋಜನೆಯನ್ನು ತುಂಬಿಸಲಾಗಿದ್ದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಚ್ಚಿನ ಆದ್ಯತೆಯೊಂದಿಗೆ ಕಾರ್ಯನಿರ್ವಹಿಸಬೇಕು.

ನಿಮ್ಮ ಕೆಲಸ ಮುಗಿಯುವುದಿಲ್ಲ ಈ ಗುಂಪುಗಳು ಯೋಜನೆಯನ್ನು ಗುರುತಿಸಿ ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆದು ತಮ್ಮ ಉದ್ಯಮಿಯನ್ನು ಸ್ಥಾಪಿಸಿ ಉತ್ಪಾದನೆಗೆ ಪ್ರಾಬ್ಲಮ್ ಅಂಬಿಸುವ ನೀವು ಅವರಿಗೆ ಮಾರ್ಗದರ್ಶನ ನೀಡಬೇಕಾಗಿದೆ ಎಂದು ಸೂಚಿಸಿದ್ದಾರೆ ಯೋಜನೆಗಳನ್ನು ಗುರುತಿಸಲು ನೀವು ಯೋಚಿಸಿರುವ ಯುವಕರು ಕೈಗೊಳ್ಳುವ ಯೋಜನೆಗೆ ಅನುಗುಣವಾಗಿ ಆಯಾ ಕ್ಷೇತ್ರದ ಪರಿಣಿತರಿಗೆ ತರಬೇತಿ ನೀಡಬೇಕು ಆಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದ್ದಾರೆ.

ಈ ಯುವಶಕ್ತಿ ಸಂಘಗಳಿಗೆ ಸಾಲವನ್ನು ನೀಡುವಾಗ ಯೋಜನಾ ಮೊತ್ತ ಹೆಚ್ಚಾಗಿದ್ದು ಅವು ಲಾಭದಾಯಕ ಯೋಜನೆಗಳು ಆಗಿದ್ದರೆ ಬ್ಯಾಂಕುಗಳು ಸರಕಾರ ನಿಗದಿ ಪಡಿಸಿದ 5 ಲಕ್ಷ ರೂ ಮಿತಿಗಿಂತ ಹೆಚ್ಚು ಮೊತ್ತದ ಸಾಲ ಮಂಜೂರು ಮಾಡಿ ಯುವಕರನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿಗಳು ಬ್ಯಾಂಕಿಗಳಿಗೆ ಸಲಹೆ ನೀಡಿದ್ದಾರೆ 910 ಗ್ರಾಮ ಪಂಚಾಯಿತಿಗಳು ಇದ್ದು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಅಡಿ ಪ್ರತಿ ಗ್ರಾಮ ಪಂಚಾಯಿತಿಗೆ ಎರಡು ಜಂಟಿ ಬಾಧ್ಯದ ಗುಂಪುಗಳನ್ನು ರಚಿಸಲು ಆರ್ಥಿಕ ಸಹಾಯ ವತಿ ಅನ್ವಯ ಇದೆ ತಿಂಗಳ 8ರಂದು ಆದೇಶವನ್ನು ಹೊರಡಿಸಲಾಗಿದೆ ಗುಂಪುಗಳು ರಚನೆ ಆಗಿರುತ್ತವೆ ಉಳಿದಂತೆ 5,393 ಜಂಟಿ ವಾದ್ಯದ ಗುಂಪುಗಳು ರಚನೆಯಾಗಬೇಕಿದೆ.

ಈಗಾಗಲೇ 254 ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10000 ಗಳಂತೆ ಒಟ್ಟು 1.75 ಕೋಟಿಗಳ ವೆಚ್ಚದಲ್ಲಿ ಮತ್ತು ನಿಧಿಯನ್ನು ಪಾವತಿಸಲಾಗಿದೆ ಮೂರು ಮಾದರಿ ಪ್ರಸ್ತಾವನಿಗಳನ್ನು ಬ್ಯಾಂಕಿಗಳಿಗೆ ಸಲ್ಲಿಸಲಾಗಿದ್ದು ಸುಮಾರು 551 ಯೋಜನೆಗಳನ್ನು ಬ್ಯಾಂಕುಗಳ ಅನುಮೋದನೆ ಮತ್ತು ಸಾಲ ಮಂಜೂರಾತಿಗಾಗಿ ಸಲ್ಲಿಸಲಾಗಿದೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಬ್ಯಾಂಕ್ ಖಾತೆ ತೆರೆಯುವಿಕೆ ಮತ್ತು ಬ್ಯಾಂಕ್ ಸಾಲಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಸಾಮಾನ್ಯ ಸರ್ವೆ ಸೆಂಟರ್ ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಬ್ಯಾಂಕರ್ಸ್ ಗಳಿಂದ ಒಟ್ಟು ಏಳು ಸಾವಿರದ ಮುನ್ನೂರು ಬಿಸಿ ಸಂಖ್ಯೆಗಳ ಸೇವೆಯನ್ನು ಪಡೆಯುತ್ತದೆ ಎಂದು ಹೇಳಬಹುದು.

Leave a Reply

Your email address will not be published. Required fields are marked *