ದ್ವಿತೀಯ ಪಿಯುಸಿ ಪಾಸ್ ಆಗಿರೋ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯ ಖಾಲಿ ಇರುವ ರಾಜ್ಯ ಆಹ್ವಾನಿಸಲಾಗಿದ್ದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಗರಿಷ್ಠ 35 ವರ್ಷ ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ಮಿಸಲಾಗಿದೆ.

ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,000 ರಿಂದ 52,650 ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಶೀಘ್ರ ಲಿಪಿಕಾರರ ಹುದ್ದೆಗೆ ನಡೆಸುವ ಪರೀಕ್ಷೆಯಲ್ಲಿ ಉತೀರ್ಣ ಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ ಅನುಪಾತದಲ್ಲಿ ಸಂದರ್ಶಕ್ಕೆ ಕರೆಯಲಾಗುತ್ತದೆ ಅರ್ಜಿ ಶುಲ್ಕ ಸಾಮಾನ್ಯ ಪ್ರವರ್ಗ 2a 2b ಎರಡು ಸಿ ಅಭ್ಯರ್ಥಿಗಳು ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ನಿಂದ ಚಲನ್ ಪ್ರಿಂಟ್ ತೆಗೆದು ಎಸ್‌ಬಿಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು ಅರ್ಜಿ ಸಲ್ಲಿಸಲು ವಿಧಾನ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಕೆಗೆ https://karnatakajobinfo.com/ ಈ ವೆಬ್ ಸೈಟಿಗೆ ಭೇಟಿ ನೀಡಿ. ಹುದ್ದೆಯ ಹೆಸರು ಶೀಘ್ರ ಲಿಪಿಕಾರರು ಗ್ರೇಡ್ 3 ಹುದ್ದೆಗಳ ಸಂಖ್ಯೆ 13 ಹುದ್ದೆ, ಹುದ್ದೆಗಳ ವರ್ಗೀಕರಣದ ಮಾಹಿತಿ ಕೊನೆಯದಾಗಿ ನೀಡಲಾಗಿದೆ. ಉದ್ಯೋಗ ಸ್ಥಳ ಬೆಳಗಾವಿ ಜಿಲ್ಲೆ, ವಿದ್ಯಾರ್ಥಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರಬೇಕು ಜೊತೆಗೆ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಹಿರಿತ ದರ್ಜೆ ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಷ್ಟು ಹಿರಿಯ ದರ್ಜೆ ಅಥವಾ ತತ್ಸಮಾನ ಪರಿಶೀಲಸಲು ಉತ್ತೀರ್ಣರಾಗಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಾಗೂ ಬೆರಳಷ್ಟು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಾಸ ಉತ್ತೀರ್ಣರಾಗಬೇಕು ಅಥವಾ ತತ್ಸಮನ ವಿದ್ಯಾರ್ಥಿ ಹೊಂದಿರಬೇಕು.

Leave a Reply

Your email address will not be published. Required fields are marked *