ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗೆ ಕರೆಯಲಾಗಿದೆ ಒಂದು ವೇಳೆ ನೀಮಗೂ ಕೂಡ ಕೆಲಸ ಅಗತ್ಯ ಇದ್ದರೆ ಇದು ಒಳ್ಳೆಯ ಮಾಹಿತಿ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇತ್ತೀಚಿನ ಜಿಲ್ಲಾ ಪಂಚಾಯತ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು, ಕೆಳಗಿನ ಕೋಷ್ಟಕವನ್ನು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಜಿಲ್ಲಾ ಪಂಚಾಯತ್ ಹುದ್ದೆಯ ವಿವರಗಳು, ವಿದ್ಯಾರ್ಹತೆ, ವಯಸ್ಸಿನ ಮಿತಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ. ಜಿಲ್ಲಾ ಪಂಚಾಯತ್ ನೇಮಕಾತಿ ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

ಕರ್ನಾಟಕ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಪೂರ್ಣಗೊಳಿಸಿರಬೇಕು .ವಯಸ್ಸಿನ ಮಿತಿ ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 30,000 ದಿಂದ 35,000 ವರೆಗೆ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಥಿ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತಿ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಲಿಂಕನ್ನು. ನೀಡಲಾಗಿದೆ ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೀವು ನಿಮ್ಮ ಹತ್ತಿರ ಇರುವಂತಹ ನೆಟ್ ಸೆಂಟರ್ಗೆ ಹೋಗಿ ಆದಷ್ಟು ಬೇಗನೆ ಈ ಅರ್ಜಿಯನ್ನು ಸಲ್ಲಿಸಿ ಹುದ್ದೆಯ ಬಗ್ಗೆ ಸಂಪೂರ್ಣವಾದ ವಿವರವನ್ನು ನಾವು ನೋಡಿಕೊಂಡು ಹೋಗುವ ದಾರಿ ಮೊದಲಿಗೆ ಖಾಲಿ ಇರುವಂತಹ ಹುದ್ದೆಯ ಹೆಸರು ಜಿಐಎಸ್ ಎಕ್ಸ್ಪರ್ಟ್ ಬ್ಲಾಕ್ ಎಕ್ಸ್ಪೋರ್ಟ್ ಹುದ್ದೆಗಳ ಸಂಖ್ಯೆ ಒಟ್ಟು 10 ಹುದ್ದೆಗಳು ಅರ್ಜಿ ಕರೆಯಲಾಗಿದೆ ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ ಎರಡು ಆಗಸ್ಟ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

16 ಆಗಸ್ಟ್ 23 ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ bengaluruurban.nic.in ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ.ಮೊದಲನೆಯದಾಗಿ ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ ನಂತರ ಇದಕ್ಕೆ ಬೇಕಾಗಿರುವಂತಹ ಎಲ್ಲಾ ಕಾಗದ ಪತ್ರಗಳನ್ನು ತೆಗೆದುಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.ನಾವು ನೀಡಿದ ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು ಮುಂದಿನ ಮಾಹಿತಿಯಲ್ಲಿ ಸಿಗೋಣ

Leave a Reply

Your email address will not be published. Required fields are marked *