ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ: ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ: ನಿಮಗೇ ತಿಳಿಯದ ಹಾಗೆ ಒತ್ತಡವನ್ನು ನಿರ್ಮಿಸಿಕೊಳ್ಳುತ್ತಿದ್ದೀರಿ. ಇದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಆದಷ್ಟು ಮನೋನಿಯಾಮಕ ರುದ್ರದೇವರನ್ನು ಭಜಿಸಿ. ಮನಸ್ಸಿನ ಒತ್ತಡ ನಿವಾರಣೆ ಮಾಡಿಕೊಳ್ಳಿ. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ: ಯೋಚಿಸದೆಯೇ ವಾಗ್ದಾನ ಮಾಡುವಂತಹ ಕೆಲಸಗಳನ್ನು ಸದ್ಯ ಮಾಡದಿರುವುದೇ ಒಳ್ಳೆಯದು. ಕಾಲು ಕೇಜಿ ಕಡಲೆಕಾಳನ್ನು ಗುರು ಮಂದಿರದಲ್ಲಿ ದಾನ ಮಾಡಿ. ಗುರುಗಳ ದರ್ಶನ ಪಡೆಯಿರಿ. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ: ವಿನಾಕಾರಣ ಆರೋಪವೊಂದಧಿನ್ನು ಹೊರಬೇಕಾದ ಪರಿಸ್ಥಿತಿ ಬರುವುದು. ಈ ಬಗ್ಗೆ ಅವಶ್ಯಕವಾದ ಗೊಂದಲ ಮಾಡಿಕೊಳ್ಳದಿರಿ. ಕುಲದೇವರನ್ನು ಪ್ರಾರ್ಥನೆ ಮಾಡಿ. ಸಂಗಾತಿಯ ಸಕಾಲಿಕ ಸಲಹೆಗಳನ್ನು ಅನುಸರಿಸಿದಲ್ಲಿ ಒಳಿತಾಗುವುದು. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ: ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ಮನೆ ವಾತಾವರಣ ನಿಮ್ಮ ಕೆಲಸ ಕಾರ್ಯಕ್ಕೆ ಪೂರಕವಾಗಿದ್ದು ಹೆಚ್ಚಿನ ಅನುಕೂಲವಾಗುವುದು. ವಿವಿಧ ಮೂಲಗಳಿಂದ ಹಣಕಾಸು ಬರುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ: ಕೆಲವು ಸಿದ್ಧಿ ಶಕ್ತಿಗಳು ನಿಮ್ಮನ್ನು ಗೆಲುವಿನ ಮುಖ್ಯ ದಾರಿಗೆ ಕರೆದು ತರಬಲ್ಲವು. ಇದರಿಂದ ಮನೆಯಲ್ಲಿ ಮತ್ತು ಮನದಲ್ಲಿ ಸಂತಸ ಮೂಡುವುದು. ಬಾಳಿನಲ್ಲಿ ಹೊಸ ಆಶಾಕಿರಣ ಮೂಡುವುದು. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ: ಶ್ರೀ ಗುರು ರಾಘವೇಂದ್ರರ ಅನನ್ಯ ಭಕ್ತರಾದ ನಿಮಗೆ ಗುರು ಕಾರುಣ್ಯದಿಂದ ಒಳಿತಾಗುವುದು. ದಾಂಪತ್ಯದಲ್ಲಿ ಉತ್ತಮ ಬಾಂಧವ್ಯ ಅಭಿವೃದ್ಧಿಯಾಗುವುದು. ಮಕ್ಕಳು ತಮ್ಮ ಆಟಪಾಠಗಳಿಂದ ನಿಮ್ಮ ಮನಸ್ಸಿಗೆ ಹೆಚ್ಚಿನ ಮುದ ನೀಡುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ: ಧನಾಗಮನದಿಂದ ಸಂತಸ ಪಡುವಿರಿ. ಹಾಗಂತ ಬರುವ ಎಲ್ಲಾ ಹಣವನ್ನು ನೀರಿನಂತೆ ಖರ್ಚು ಮಾಡದಿರಿ. ನಾಳೆಗಾಗಿ ಸ್ವಲ್ಪ ಹಣ ಉಳಿಸಿಕೊಳ್ಳುವುದು ಜಾಣತನದ ಲಕ್ಷ ಣ. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು: ಬಂಧುಬಾಂಧವರು ಕಷ್ಟದಲ್ಲಿದ್ದಾರೆಂದು ಸಹಾಯ ಮಾಡಲು ಹೋಗಿ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುವಿರಿ. ಆದಷ್ಟು ಸ್ನೇಹಿತರು ಬಂಧುಗಳ ಲೇವಾದೇವಿ ವ್ಯವಹಾರದಲ್ಲಿ ಮೂಗು ತೂರಿಸುವುದು ಬೇಡ. ಇದರಿಂದ ಸಮಸ್ಯೆಯ ಸುಳಿಗೆ ಸಿಲುಕುವಿರಿ. ನಿಮ್ಮ ಸಮಸ್ಯೆ.ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ: ಗುರು ಹಿರಿಯರು, ಸಂಬಂಧಿಕಧಿರು ಹಾಗೂ ಕುಧಿಟುಂಬಧಿದ ಸದಸ್ಯರು ನಿಮ್ಮನ್ನು ಬೆಂಬಲಿಸುವರು. ಇದರಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಬರಬೇಕಾಗಿದ್ದ ಹಣಕಾಸು ಕೂಡಾ ಬರುವುದು. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗುವುದು. ನೀವು ಮಂಡಿಸಿದ ಪ್ರಬಂಧ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವುದು. ಅದಕ್ಕೆ ಗೌರವ ಧನ ದೊರೆಯುವ ಸಾಧ್ಯತೆಯೂ ಇದೆ. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ: ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ನಿಮ್ಮ ಕಾರ್ಯ ಯೋಜನೆಗಳನ್ನು ಹಿರಿಯರೊಂದಿಗೆ ಚರ್ಚಿಸಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಒಳಿತಾಗುವುದು. ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

Leave a Reply

Your email address will not be published. Required fields are marked *