ಜೈಪುರ: ಕೋರನ ರೋಗಿಗಳಿಗೆ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ಯಾವುದೇ ರೀತಿಯಾದ ಪರಿಣಾಮ ಬೀರಬಾರದು ಅನ್ನೋವು ಉದ್ದೇಶದಿಂದ ದೀಪಾವಳಿಗೆ ಪಟಾಕಿ ಮಾರಾಟವನ್ನು ನಿಷೇದ ಮಾಡಿ ರಾಜಸ್ಥಾನ ಸರ್ಕಾರ ಆದೇಶ ಮಾಡಿದೆ.

ಇನ್ನೇನು ದೀಪಾವಳಿ ಬರುತ್ತಿರುವ ಹಿನ್ನೆಯಲಿ ಈ ದೊಡ್ಡ ನಿರ್ಧಾರವನ್ನು ರಾಜಸ್ಥಾನ ಸರ್ಕಾರ ಈ ಆದೇಶವನ್ನು ಮಾಡಿ ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಪಟಾಕಿ ಮಾರಾಟ ಮಾಡಬಾರದು ಎಂದು ಸೂಚನೆ ನೀಡಿದೆ, ಇನ್ನು ಪಟಾಕಿ ಬಳಕೆಯಿಂದ ವಾಯು ಮಾಲಿನ್ಯ ಉಂಟಾಗುವ ಹಿನ್ನೆಯಲ್ಲಿ ಈ ರೀತಿಯಾದ ಕ್ರಮವನ್ನು ಮಾಡಲಾಗಿದೆ.

ಇನ್ನು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರ ನಡೆಸಿದ ಭಾನುವಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮ ಒಂದು ಇದರ ಬಗ್ಗೆ ವರದಿ ಮಾಡಿದೆ ಮತ್ತು ಯಾವುದೇ ರೀತಿಯಾದ ಜನರಿಗೆ ತೊಂದರೆ ಆಗಬಾರದು ಅನ್ನೋದು ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದೆ ಇನ್ನು ಇದರ ಜೊತೆ ನವೆಂಬರ್ ೧೬ವರೆಗೂ ಶಾಲಾ ಕಾಲೇಜುಗಳನ್ನು ಮುಚ್ಚಲು ಆದೇಶ ನೀಡಿದೆ.

ಸೂಚನೆ : ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *