ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ದೇಶದಲ್ಲಿ ಆಧಾರ್ ಕಾರ್ಡ್ ಪರಿಚಯಿಸಿದ ನಂತರದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಆಧಾರ್ ಕಾರ್ಡನ್ನು ಪ್ರಧಾನವಾಗಿ ಬಳಸಲಾಗುತ್ತಿದೆ. ಯಾವುದೇ ಒಬ್ಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಅಥವಾ ಕಾರಿನಲ್ಲಿ ಕುಳಿತು ಮನೆಯಿಂದ ಆಚೆ ಕಾಲಿಟ್ಟರೆ ಸಾಕು ನಮಗೆ ಮೊದಲು ಅವರು ತಮ್ಮ ಜೇಬಿನಲ್ಲಿ ಪರ್ಸ್ ಇದೆಯೋ ಡ್ರೈವಿಂಗ್ ಲೈಸೆನ್ಸ್ ತುಂಬಾನೇ ಮುಖ್ಯವಾಗಿರುತ್ತದೆ.

ಹೊರಗಡೆ ಹೋದಾಗ ನಮ್ಮ ವಾಹನ ತಡೆದು ನಿಲ್ಲಿಸಿ ಟ್ರಾಫಿಕ್ ಪೊಲೀಸರು ವಾಹನದ ದಾಖಲೆಗಳನ್ನು ಪರಿಶೀಲಿಸಿದರೆ ನೋಡುವುದೇ ಡ್ರೈವಿಂಗ್ ಲೈಸೆನ್ಸ್ ಅಲ್ಲದೆ ಈಗ ನಮಗೆ ಯಾವುದಾದರೂ ಮುಖ್ಯ ಕೆಲಸಕ್ಕೆ ಹೋದರೆ ಅಥವಾ ಯಾವುದಾದರೂ ಆಸ್ತಿ ವಿಚಾರದಲ್ಲಿ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಸಹ ತುಂಬಾನೇ ಮುಖ್ಯವಾದ ದಾಖಲೆಗಳು ಆಗಿವೆ ಅಂತ ಹೇಳಬಹುದು. ಇದೀಗ ಪಾನ್ ಕಾರ್ಡ್ ಅನ್ನು ಇದೇ ಮಾದರಿಯಾಗಿ ಬಳಸಿಕೊಳ್ಳಬಹುದಾಗಿದೆ.

ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ಗಾಗಿ ಪಾನ್ ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ಸಚಿವ ನಿರ್ಮಲ ಸೀತಾರಾಮನವರು ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬುಧವಾರ ಕೇಂದ್ರ ಸರ್ಕಾರ 2023 24ನೇ ಸಾಲಿನ ಬಜೆಟ್ ಮಂಡನೆ ಮಾಡಿದವರು ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿನ ಚೀಟಿಯಾಗಿ ಪಾನ್ ಕಾರ್ಡ್ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ. ಪ್ಯಾನ್ ಕಾರ್ಡ್ ಸಾಮಾನ್ಯ ಕಾರ್ಡ್ ಆಗಿ ಬಳಕೆ ಮಾಡುವುದರಿಂದ ಬಂಡವಾಳದ ರವರಿಗೆ ಮತ್ತಷ್ಟು ಸಹಕರಿ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸರಕು ಮತ್ತು ಸೇವಾ ತೆರಿಗೆ ಗುರುತಿನ ಚೀಟಿ ತೆರಿಗೆದಾರರ ಗುರುತಿನ ಸಂಖ್ಯೆ ತೆರಿಗೆ ಖಾತೆ ಸಂಖ್ಯೆ ಗುರುತಿನ ಚೀಟಿಗಳನ್ನು ಬಳಸಲಾಗುತ್ತದೆ. ಇದೆಲ್ಲವನ್ನು ಸರಣಿಕೃತಗೊಳಿಸುವ ಉದ್ದೇಶದಿಂದ ಪ್ಯಾನ್ ಕಾರ್ಡ್ ಸಾಮಾನ್ಯ ಗುರುತಿನ ಚೀಟಿಯಾಗಿ ಬಳಸಬಹುದು ಎಂದು ಹೇಳಿದ್ದರು. ಆಧಾರ್ ಕಾರ್ಡ್ ನೊಂದಿಗೆ ಪ್ಯಾನ್ ಕಾರ್ಡ್ ಜೋಡಣೆ ಕಡ್ಡಾಯ. ಆಧಾರ್ ಕಾರ್ಡ್ ನೊಂದಿಗೆ ಪ್ಯಾನ್ ಕಾರ್ಡ್ ಜೋಡಣೆ ಪ್ರಕ್ರಿಯೆ ಸಂಬಂಧಿಸಿದಂತೆ ಹಲವು ಆದೇಶಗಳು ಬರುತ್ತಲೇ ಇವೆ.

ಇದೀಗ ಸಾರ್ವಜನಿಕರಿಗೆ ಮತ್ತೊಮ್ಮೆ ಕಡುಬು ವಿಸ್ತರಿಸಲಾಗಿದೆ 2023ರ ಮಾರ್ಚ್ 29ರವರೆಗೆ ಆಧಾರ್ ಕಾರ್ಡ್ ನೊಂದಿಗೆ ಪ್ಯಾನ್ ಕಾರ್ಡನ್ನು ಲಿಂಕ್ ಮಾಡಿಕೊಳ್ಳಬೇಕು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ ಮತ್ತೊಮ್ಮೆ ಈ ಅವಧಿಯ ಒಳಗಾಗಿ ಪ್ಯಾನ್ ಕಾರ್ಡ್ ಲಿಂಕ್ ಆಗದೆ ಇದ್ದರೆ ಎಂದು ಸೂಚನೆ ನೀಡಲಾಗಿದೆ. ಆದಾಯ ತೆರಿಗೆ ಇಲಾಖೆ ಕಾಯ್ದೆ 19 61ರ ಅನ್ವಯ ಆಧಾರ್ ಜೊತೆಗೆ ಪಾನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯವೆಂದು ಈಗಾಗಲೇ ಹೇಳಲಾಗಿದೆ ಆದರೆ ಇಲ್ಲಿಯವರೆಗೆ ಆಧಾರ್ ಕಾರ್ಡ್ ನೊಂದಿಗೆ ಪ್ಯಾನ್ ಕಾರ್ಡನ್ನು ಲಿಂಕ್ ಮಾಡಿಕೊಂಡಿಲ್ಲ ಇದೀಗ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು ಈ ಬಾರಿ ಖಡಕ್ ಎಚ್ಚರಿಕೆಯನ್ನು ನೀಡಲಾಗಿದೆ.

2023ರ ಮಾರ್ಚ್ 31ರ ಒಳಗಾಗಿ ಆಧಾರ್ ಮತ್ತು ಫ್ಯಾನ್ ಲಿಂಕ್ ಮಾಡಿಕೊಳ್ಳಲಿದ್ದರೆ ಅವಧಿ ಮುಗಿದ ಬಳಿಕ ಏಪ್ರಿಲ್ ಒಂದರಿಂದ ಪಾನ್ ಕಾರ್ಡ್ ನೀಶ್ರಿಯಗೊಳ್ಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ಪಾವತಿಸಿ ಆದರ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಅವಕಾಶ ನೀಡಿದೆ ಸರ್ಕಾರದ ಈ ಅವಕಾಶವಾದ್ದು ಸದ್ದುಪಯೋಗ ಮಾಡಿಕೊಳ್ಳದಿದ್ದರೆ ಪ್ಯಾನ್ ಕಾರ್ಡ್ ಮಿಶ್ರಯಗೊಳಿಸಲು ತಿಳಿಸಿದೆ.

Leave a Reply

Your email address will not be published. Required fields are marked *