ರಾಜ್ಯದ ಮುಖ್ಯಮಂತ್ರಿಯಾದ ಬಸವರಾಜ್ ಬೊಂಬಾಯಿ ಅವರು ಇದೀಗ ಈಗಾಗಲೇ ಮಂಡಿಸಿರುವ ಬಜೆಟ್ ನಲ್ಲಿ ಹೊಸ ಮಂಡನೆಯನ್ನು ಘೋಷಿಸಿದ್ದು ಈ ಯೋಜನೆ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 10,000 ಸಹಾಯಧನ ಪಡೆದುಕೊಳ್ಳಲು ತಿಳಿಸಲಾಗಿದೆ. ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಭೂ ಸಿರಿ ಯೋಜನೆಯನ್ನು ಘೋಷಣೆ ಮಾಡದ್ದಾರೆ. ಈ ಯೋಜನೆಯಡಿಯಲ್ಲಿ ರೈತರ ಖಾತೆಗೆ 10 ಸಾವಿರ ರೂಪಾಯಿ ಜಮೆ ಮಾಡಲಾಗುವುದು.

ಬನ್ನಿ ನಾವು ಕೂಡ ಯಾವ ರೀತಿಯಾಗಿ ವರ್ಷಕ್ಕೆ ರೂ.10,000ಗಳನ್ನು ಪಡೆಯುವುದು ಸಲ್ಲಿಸಿ ಪ್ರತಿ ವರ್ಷಕ್ಕೆ ರೂ.10,000 ಹಣವನ್ನು ಹೇಗೆ ಪಡೆದುಕೊಳ್ಳಬೇಕು ಎನ್ನುವ ಕಂಪ್ಲೀಟ್ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಮಾಹಿತಿಯನ್ನು ಕೊನೆಯವರೆಗೂ ಓದಿ ನೀವು ಕೂಡ ರೈತರು ಆಗಿದ್ದರೆ ಅಥವಾ ರೈತರ ಕುಟುಂಬಕ್ಕೆ ಸೇರಿದವರು ಆಗಿದ್ದರೆ ತಪ್ಪದೇ ಓದಿ ಸರ್ಕಾರವು ಈ ಬಾರಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯ್ಯ ಅವರು ಹಲವಾರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.

ಅಂತಹ ಘೋಷಣೆಗಳಲ್ಲಿ ರೈತ ಬಾಂಧವರಿಗೆ ಹೊಸ ಯೋಜನೆಯನ್ನು ಘೋಷಿಸಿದ್ದಾರೆ ಈ ಹೊಸ ಯೋಜನೆಯ ಅಡಿಯಲ್ಲಿ ರೈತರಿಗೆ ವರ್ಷಕ್ಕೆ ಹತ್ತು ಸಾವಿರ ಹಣವನ್ನು ನೀಡಲಾಗಿದ್ದು ಎಂದು ತಿಳಿಸಿದ್ದಾರೆ.ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆಯನ್ನು ಪರಿಚಯಿಸಲಾಗಿದೆ. ಭೂ ಸಿರಿ ಯೋಜನೆಯಡಿಯಲ್ಲಿ ರೈತರಿಗೂ ನೀಡಲಾಗುವ ಮೊತ್ತದಲ್ಲಿ ರಾಜ್ಯ ಸರ್ಕಾರದ 2500 ರೂಪಾಯಿ ಹಾಗೂ ನಬಾರ್ಡ್ ಬ್ಯಾಂಕಿನ 7500 ರೂಪಾಯಿ ಸೇರಿದ್ದು ರಾಜ್ಯದ ಸುಮಾರು 50 ಲಕ್ಷ ರೈತರಿಗೆ ತಲಾ 10 ಸಾವಿರ ರೂಪಾಯಿ ನೀಡಲಾಗುವುದು.

ಈ ಯೋಜನೆಯಡಿಯಲ್ಲಿ 2023 ಮತ್ತು 2024 ನೇ ಸಾಲಿನಿಂದ ಪ್ರತಿ ರೈತರಿಗೆ 10 ಸಾವಿರ ರೂಪಾಯಿ ಹೆಚ್ಚವರಿ ಸಹಾಯಧನ ನೀಡಲಾಗುವುದು. ಹೌದು ಈ ಮಾಹಿತಿ ಕರ್ನಾಟಕ ಸರ್ಕಾರದ ವತಿಯಿಂದ ಬಂದಿದೆ ಭೂ ಸಿರಿ ಯೋಜನೆ 2023 ಕರ್ನಾಟಕ ಸರ್ಕಾರದಲ್ಲಿ ಈ ಬಾರಿ ಹೊಸ ಯೋಜನೆಯಡಿಯಲ್ಲಿ ಪರಿಚಯಿಸಿದ್ದಾರೆ ಇಂತಹ ಯೋಜನೆಗೆ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದಲೂ ಸಹಾಯಧನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.ಭೂ ಸಿರಿ ಯೋಜನೆಯಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಅನುಕೂಲವಾಗಲಿದೆ.

ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯ ಎಂಬ ಹೊಸ ಯೋಜನೆಯನ್ನು ಪರಿಚಯಿಸಲಾಗಿದೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂಸೇನೆ ಎಂಬ ಹೊಸ ಯೋಜನೆಯನ್ನು ಪರಿಚಯಿಸಲಾಗಿದೆ 2023 24ನೇ ಸಾಲಿನಿಂದ ರೈತರಿಗೆ ಹತ್ತು ಸಾವಿರ ರೂಪಾಯಿ ಹೆಚ್ಚುವರಿ ಸಹಾಯಧನ ನೀಡಲಾಗುತ್ತದೆ ಇದರಿಂದ ತುರ್ತು ಸಮಗ್ರದಲ್ಲಿ ರೈತರಿಗೆ ಬೀಜ ರಸಗೊಬ್ಬರ ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಅನುಕೂಲವಾಗಲಿದೆ ಈ ಮೊತ್ತದಲ್ಲಿ ರಾಜ್ಯ ಸರ್ಕಾರ 201500 ಹಾಗೂ 47 ಸೇರಿದಂತೆ ಸುಮಾರು 50 ಲಕ್ಷ ರೈತರಿಗೆ ನೀಡಿದೆ. ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವುದನ್ನು ಮರೆಯಬೇಡಿ.

Leave a Reply

Your email address will not be published. Required fields are marked *