ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯ ನ್ನು ಆಹ್ವಾನಿಸಲಾಗಿದ್ದು, ಅರ್ಹ ಮಾಜಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಮಾಹಿತಿಯನ್ನು ತಪ್ಪದೆ ವಿಕ್ಷಣೆ ಮಾಡಿ ಹಾಗೆ ಅಗತ್ಯವಿರುವವರಿಗೆ ಈ ಮಾಹಿತಿಯನ್ನು ತಪ್ಪದೆ ಶೇರ್ ಮಾಡಿ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 21,400 ರಿಂದ ರೂಪಾಯಿ 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ಆದರೆ ಈ ಹುದ್ದೆಗೆ ನೀಡುವಂತಹ ವೇತನ ನಿಮ್ಮ ಅನುಭವ ತಕ್ಕಂತೆ ನೀಡಲಾಗುತ್ತದೆ ಹಾಗಾಗಿ ಈ ಒಂದು ಮಾಹಿತಿಯನ್ನು ಗಮನವಿಟ್ಟು ವೀಕ್ಷಿಸಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 50 ವರ್ಷ ಮೀರಿರಬಾರದು.

ಆಯ್ಕೆ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆಯ ಲ್ಲಿ ಗಳಿಸಿದ ಶೇಕಡ ವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿ ರುವ ಮೀಸಲಾತಿ ನಿಯಮಗಳ ಅನ್ವಯ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆ ಯೊಂದನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಅಧಿಸೂಚನೆಯ ಲಿಂಕ್ ಇಲ್ಲಿ ನೀಡಲಾಗಿದೆ https://karnatakajobinfo.com/ ಅರ್ಜಿ ಸಲ್ಲಿಸುವ ವಿಳಾಸ, ಅಧ್ಯಕ್ಷರು ಇಲಾಖೆ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು. ಹುದ್ದೆ, ಹೆಸರು ಕಲ್ಯಾಣ ಸಂಘಟಕರು. ಹುದ್ದೆಗಳ ಸಂಖ್ಯೆ ಒಟ್ಟು 14 ಹುದ್ದೆಗಳ ಭರ್ತಿ ಗೆ ಅರ್ಜಿ ಗಳನ್ನು ಕರೆಯಲಾಗಿದೆ ಉದ್ಯೋಗ, ಸ್ಥಳ, ಬೆಂಗಳೂರು.

ವಿದ್ಯಾರ್ಹತೆ, ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯ ಲ್ಲಿ ತೇರ್ಗಡೆಯಾಗಿ ರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಶರತ್ತುಗಳು, ಭೂಸೇನೆಯ ಜೆಸಿಓರ್ ರಾಂಕ್ ನಲ್ಲಿ ಅಥವಾ ವಾಯುಪಡೆ ಮತ್ತು ನೌಕಾಪಡೆಯ ಸಮಾನವಾದ ಬ್ಯಾಂಕ್‌ನಿಂದ ಬಿಡುಗಡೆ ಹೊಂದಿರುವ ಮಾಜಿ ಸೈನಿಕರಾಗಿರುವ ತಕ್ಕದ್ದು. ಕರ್ನಾಟಕ ರಾಜ್ಯದ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಗುರುತಿನ ಚೀಟಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 18 ಜುಲೈ 2023 ಅರ್ಜಿಯ ನ್ನು ಸಲ್ಲಿಸಲು ಕೊನೆಯ ದಿನಾಂಕ 25 ಆಗಸ್ಟ್ 2023. ಹುದ್ದೆಗಳ ವರ್ಗೀಕರಣದ ಮಾಹಿತಿ. ಇಲ್ಲಿ ಸಂಪೂರ್ಣವಾಗಿ ನೀಡಲಾಗಿದೆ ನಮ್ಮ ಮೇಲೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಹೇಳುವ ವಿಧಾನಗಳನ್ನು ಪಾಲಿಸಿ, ನೀವು ಅರ್ಜಿಯ ಸಲ್ಲಿಕೆಯನ್ನು ಮಾಡಬಹುದು

Leave a Reply

Your email address will not be published. Required fields are marked *