ಕರ್ನಾಟಕ ಹೈಕೋರ್ಟ್ ಅಧಿಕೃತ ವೆಬ್‌ಸೈಟ್ karnatakajudiciary.kar.nic.in ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಕರ್ನಾಟಕ ಹೈಕೋರ್ಟ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು, ಕೆಳಗಿನ ಮಾಹಿತಿಯನ್ನು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. 10ನೇ ತರಗತಿ ಪಾಸ್ ಆಗಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ.

ಕರ್ನಾಟಕ ಹೈಕೋರ್ಟ್ ನೇಮಕಾತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,000 ದಿಂದ 63,000 ವೇತನ ನೀಡಲಾಗುತ್ತದೆ ವಯೋಮಿತಿ ಕನಿಷ್ಠ 18 ವರ್ಷ ಸಾಮಾನ್ಯವಾಗಿ ಗರಿಷ್ಠ 35 ವರ್ಷ. ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪರಿಶಿಷ್ಟ ಒಂದು ಗರಿಷ್ಠ 40 ವರ್ಷ 28 ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿದೆ ಆಯ್ಕೆ ವಿಧಾನದ ಮೂಲಕ ಅರ್ಹತೆಗಳು ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ.

ಆನ್ಲೈನ್ ಮೂಲಕ ನಂತರ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು ನೂರು ರೂಪಾಯಿ ಉಳಿದ ಅಭ್ಯರ್ಥಿಗಳು 200 ರೂಪಾಯಿ, ಅರ್ಜಿ ಶುಲ್ಕ ಪಾವತಿಸಬೇಕು ಸುಲುಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಥವಾ ಚಲನ್ ಪ್ರಿಂಟ್ ತೆಗೆದು ಬ್ಯಾಂಕ್ ಇಂಡಿಯಾದ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು ಪ್ರತಿದಿನದ ಮಾಹಿತಿಗಳಿಗಾಗಿ ಅರ್ಜಿಯನ್ನು ಕರೆಯಲಾಗಿದೆ ಉದ್ಯೋಗ ಸ್ಥಳ ಕೇಬಲ್ ಆಪರೇಟರ್ ಹುದ್ದೆಗೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಹಾಗೂ ಧಾರವಾಡ ಪೀಠಗಳಿಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ತಿ ಅಭ್ಯರ್ಥಿಗಳು 10ನೇ ತರಗತಿ ಅಥವಾ ಅದಕ್ಕೆ ಸಮಾನದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಐಟಿಐಯನ್ನು ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಹೊಂದಿರಬೇಕು ಅಭ್ಯರ್ಥಿಗಳು ನೆಟ್ವರ್ಕ್ ನಿರ್ವಹಣೆ ಸ್ವಿಚ್ ರೌಟರ್ ಮತ್ತು ಕೆಲಸದಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಅನುಭವ ಹೊಂದಿರಬೇಕು ಮತ್ತು ಪ್ರಧಾನ ಮಾಡುವ ಪ್ರಮಾಣ ಪತ್ರವನ್ನು ಮಾನ್ಯತೆ ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಆರು ಜೂನ್ 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೧೭ ಜುಲೈ 2018 ಪಾವತಿಸಲು ಕೊನೆಯ ದಿನಾಂಕ 20-07.2023.

ಕರ್ನಾಟಕ ಉಚ್ಚ ನ್ಯಾಯಾಲಯವು ಅಧಿಕೃತವಾಗಿ ಕರ್ನಾಟಕ ಉಚ್ಚ ನ್ಯಾಯಾಲಯ ಎಂದು ಕರೆಯಲ್ಪಡುತ್ತದೆ, ಇದು ಭಾರತದ ಕರ್ನಾಟಕ ರಾಜ್ಯದ ಉಚ್ಚ ನ್ಯಾಯಾಲಯವಾಗಿದೆ. ಇದು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನೆಲೆಗೊಂಡಿದೆ. ಇದನ್ನು ಹಿಂದೆ ಮೈಸೂರು ಹೈಕೋರ್ಟ್ ಎಂದು ಕರೆಯಲಾಗುತ್ತಿತ್ತು. ನಾವು ನೀಡಿದ ಮಾಹಿತಿ ಇಷ್ಟವಾದರೆ ತಪ್ಪದೇ ಕಮೆಂಟ್ ಮೂಲಕ ತಿಳಿಸಿ

Leave a Reply

Your email address will not be published. Required fields are marked *