job ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 68 ಸ್ಟೆನೋಗ್ರಾಫರ್ ಗ್ರೇಡ್ 3, ಜವಾನ, ಪ್ರೊಸೆಸ್ ಸರ್ವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯ/ ಸಂಸ್ಥೆಯಿಂದ 8, 10ನೇ ತರಗತಿ, ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಟ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ವಯೋಮಿತಿ ಸಡಿಲಿಕೆ: ಎಸ್ಸಿ/ಎಸ್ಟಿ/ಒಬಿಸಿ/ಪಿಡಬ್ಲ್ಯೂಡಿ/ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಯಂತೆ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 09.02.2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.03.2023

ಆಸಕ್ತ ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023 ಗೆ ಅಧಿಕೃತ ವೆಬ್ಸೈಟ್ ಬೆಳಗಾವಿ ಕೋರ್ಟ್ ಜಾಬ್ಸ್ ಮೂಲಕ ಮಾರ್ಚ್ 3, 2023 ರೊಳಗೆ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *