ಕೇಂದ್ರ ಸರ್ಕಾರವು ದೇಶದಾದ್ಯಂತ ಇರುವ ಬಡವರನ್ನ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದಾಗಿ ಹೊಸ ಹೊಸ ಯೋಜನೆಯನ್ನ ಅನುಷ್ಠಾನಗೊಳಿಸಿದೆ. ಅದರಲ್ಲಿ ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳಿಗೆ 3000 ಹಣ ನೀಡುವ ಹೊಸ ಯೋಜನೆ ಮೂಲಕ ಈ ಕಾರ್ಡ್ ಮಾಡಿಕೊಳ್ಳುವ ಪ್ರತಿಯೊಬ್ಬ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳು ಹಣ ದೊರೆಯುತ್ತದೆ ಮತ್ತು 2,00,000 ರೂಪಾಯಿಗಳ ಅಪಘಾತ ಪರಿಹಾರ ವಿಮೆಯು ಕೂಡ ಸಿಗುತ್ತದೆ ಅಂದ್ರೆ ಈ ಕಾರಣ ಅವರಿಗೆ ಅಪಘಾತದಲ್ಲಿ ಯಾವುದೇ ಹಾನಿ ಉಂಟಾದರೆ 2,00,000 ಹಣ ಸಿಗುತ್ತೆ.

ಹೀಗೆ ಕೇಂದ್ರ ಸರ್ಕಾರವು ಬಡವರಿಗೆ ಆರ್ಥಿಕ ಭದ್ರತೆಯನ್ನ ಒದಗಿಸಲು ಕೇಂದ್ರ ಸರ್ಕಾರದ ಈ ಶ್ರಮ ಕಾರಣ ಜಾರಿಗೊಳಿಸಿದೆ. ಬನ್ನಿ, ಹಾಗಾದ್ರೆ ಈ ಈ ಕಾರ್ಡ್ ಮಾಡಿಸಿಕೊಳ್ಳುವುದು ಹೇಗೆ ಅಗತ್ಯವಾದ ದಾಖಲೆಗಳು ಏನು ಪ್ರತಿ ತಿಂಗಳು ನಮಗೆ 3000 ಹಣ ಬರ ಬೇಕಾದ್ರೆ ಏನನ್ನ ಮಾಡಬೇಕು ಹಾಗೂ ಯಾವ ಯಾವ ಸಂದರ್ಭದಲ್ಲಿ 2,00,000 ಹಣ ನೀಡಲಾಗುತ್ತದೆ ಎನ್ನುವ ಕಂಪ್ಲೀಟ್ ಮಾಹಿತಿ ನೋಡೋಣ ಬನ್ನಿ. ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಈ ಶ್ರಮ ಯೋಜನೆ ಜಾರಿಗೆ ತಂದಿದೆ. ಈ ಶ್ರಮ ಮೂಲಕ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರಗಳ ಕಲ್ಯಾಣ ಯೋಜನೆಯನ್ನ ತಲುಪಿಸಿ.

ಸಾಮಾಜಿಕ ಭದ್ರತೆ ಕಲ್ಪಿಸಲಾಗಿದೆ. ರಾಜ್ಯದಲ್ಲೂ ಈ ಶ್ರಮ ಕಾರಣ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆ ಅಸಂಘಟಿತ ವಲಯದ ಕಾರ್ಮಿಕರ ಶ್ರೇಯೋಭಿವೃದ್ಧಿ ಮೂಲ ಉದ್ದೇಶ ಹೊಂದಿದೆ.ಈ ಶ್ರಮ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಪ್ರಯೋಜನಗಳನ್ನು ಒದಗಿಸಲು ಭಾರತ ಸರ್ಕಾರ ಪ್ರಾರಂಭಿಸಿದ ಡಿಜಿಟಲ್ ವೇದಿಕೆ ಆಗಿದೆ. ದೇಶದ ಎಲ್ಲ ಕಾರ್ಮಿಕರಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಒದಗಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈ ಶ್ರಮ ಹೆಸರಿನ ಪೋರ್ಟಲ್ ಅನ್ನು ಪ್ರಾರಂಭಿಸಿದೆ.ಪೋರ್ಟಲ್ ವಿಶೇಷವಾಗಿ ಕಾರ್ಮಿಕರಿಗೆ ಶ್ರಮದ ಕೆಲಸ ನಿರ್ವಹಿಸುವ ಕೆಲಸಗಾರರಿಗೆ ಎಂದೇ ಹಲವು ಸೌಲಭ್ಯಗಳನ್ನು ಒದಗಿಸಿದೆ. ಕಾರ್ಮಿಕರು ಈ ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಮತ್ತು ವಿಶಿಷ್ಟ ಗುರುತಿನ ಸಂಖ್ಯೆ ಯುಎಎನ್ ಕಾರ್ಡ್ ನ ಪಡೆಯಬಹುದು. ಈ ಸಂಖ್ಯೆಯ ಮೂಲಕ ಉದ್ಯೋಗ ಕಳೆದುಕೊಂಡಲ್ಲಿ ಹೊಸ ಉದ್ಯೋಗ ಹುಡುಕಬಹುದು. ಈ ಶ್ರಮ ಪೋರ್ಟಲ್‌ನಲ್ಲಿ ತಮ್ಮನ ನೋಂದಾಯಿಸಿಕೊಳ್ಳಬಹುದು. ಆನ್‌ಲೈನ್ ಮೂಲಕ ಈ ಶ್ರಮ ಕಾರ್ಡ್‌ಗಾಗಿ ಅಪ್ಲೇ ಕೂಡ ಮಾಡಬಹುದು.ಸಂಪೂರ್ಣವಾದ ಮಾಹಿತಿಗಾಗಿ ಕೆಳಗಿರುವ ವಿಡಿಯೋ ವೀಕ್ಷಣೆ ಮಾಡಿ

Leave a Reply

Your email address will not be published. Required fields are marked *