ನಿಮ್ಮ ಎಲ್ಲ ಒಂದು ವಾಹನ ಸವಾರರಿಗೆ ಒಂದು ಭರ್ಜರಿ ಗುಡ್ ನ್ಯೂಸ್ ಆದರೆ ಬಂದಿದೆ. ಸರ್ಕಾರದ ಕಡೆಯಿಂದ ನಿಮ್ಮ ಬಳಿ ಯಾವುದೇ ವಾಹನ ಆದ್ರೆ ಎಲ್ಲಿ ನಿಮ್ಮ ಬಳಿ ಈಗ ಫೋರ್ ವೀಲರ್ ಆಗಿರಬಹುದು, ಟೂ ವೀಲರ್ ಆಗಿರಬಹುದು. ಯಾವುದೇ ವಾಹನ ಆಗಲಿ ನಿಮ್ಮ ಬಳಿ ಯಾವುದೇ ವಾಹನ ಇರಲಿ ಎಲ್ಲ ಒಂದು ವಾಹನ ಸವಾರರಿಗೆ ಒಂದು ಭರ್ಜರಿ ಗುಡ್ ನ್ಯೂಸ್ ಆದರೆ ಸರ್ಕಾರದ ಕಡೆಯಿಂದ ಬಂದಿದೆ. ಆ ಒಂದು ಭರ್ಜರಿ ಗುಡ್ ನ್ಯೂಸ್ ಏನು ಅಂತ ಹೇಳಿದಲ್ಲಿ ತಿಳಿಸಿಕೊಡ್ತಿವಿ.

ನಂಬರ್, ಪ್ಲೇಟ್ ಅಳವಡಿಸುವ ಅವಧಿಯನ್ನು ವಿಸ್ತರಣೆ ಮಾಡಿದ್ದಾರೆ.ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮುಂದಿನ ಮೂರು ತಿಂಗಳವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಅಳವಡಿಕೆಯ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಹೀಗಾಗಿ ವಾಹನಗಳಿಗೆ ಮೂರು ತಿಂಗಳವರೆಗೆ ಅವಧಿ ವಿಸ್ತರಣೆ ಮಾಡುತ್ತೇವೆ ಎಂದರು. ಫೆಬ್ರವರಿ ಹದಿನಾರುಲೇ ಇತ್ತು. ನಂಬರ್ ಪ್ಲೇಟ್ ಸಾಕಷ್ಟು ಜನರು ಹಾಕಿಸಿಕೊಂಡಿಲ್ಲ. ಕಾರಣದಿಂದ ಈಗ ಮತ್ತೆ ಡೇಟ್ ಅನೌನ್ಸ್ ಮಾಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ರಾಜ್ಯದಲ್ಲಿ ಎನ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾದ ಸುಮಾರು 2 ಕೋಟಿ ವಾಹನಗಳು ಇದೆ ಎಂದು ಅಂದಾಜು ಮಾಡಲಾಗಿದೆ. ಇದುವರೆಗೂ ಕೇವಲ 18 ಲಕ್ಷ ವಾಹನಗಳಿಗೆ ಮಾತ್ರ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಈ ಮೊದಲು ಪ್ಲೇಟ್ ಅಳವಡಿಕೆ ಮಾಡಿಕೊಳ್ಳುವ ಬಗ್ಗೆ ಜನರಿಂದ ಸ್ಪಂಧನೆ ವ್ಯಕ್ತವಾಗಿರಲಿಲ್ಲ. ಆದರೆ ಸರ್ಕಾರ ಅಂತಿಮ ದಿನಾಂಕ ಅಂತ ಆದೇಶ ಹೊರಡಿಸಿದ ಬಳಿಕ ವಾಹನ ಸವಾರರು ಹೊಸ HSRP ನಂಬ‌ರ್ ಪ್ಲೇಟ್ ಅಳವಡಿಸಿಕೊಳ್ಳಲು ಮುಗಿಬಿದ್ದಿದ್ದರು.

ಈ ಹಿನ್ನೆಲೆಯಲ್ಲಿ ಹಲವು ತಾಂತ್ರೀಕ ಸಮಸ್ಯೆಗಳು ಎದುರಾಗಿದ್ದವು, ಈ ಹಿನ್ನೆಯಲ್ಲಿ ಸರ್ಕಾರ ಅಂತಿಮ ದಿನಾಂಕವನ್ನು ಮುಂದೂಡುವ ನಿರ್ಧಾರವನ್ನು ಕೈಗೊಂಡಿದೆ. ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ, ಫಲಕ ಅಳವಡಿಕೆ ಅದರ ಮಾಡಲಾಗಿತ್ತು. ಈಗ ರಾಜ್ಯದಲ್ಲಿ ಶೇಕಡಾ 9.16 ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ.ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ತಡವಾಗಿದೆ ಎಂದು ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.

ಪಾರದರ್ಶಕತೆ ಮತ್ತು ಹೆಚ್ಚುವರಿ ಶುಲ್ಕ ವಿಧಿಸುವುದನ್ನು ತಡೆಗಟ್ಟಲು ಓಎಸ್‌ಗಳ ಅಧಿಕೃತ ಹೆಸರು ತಯಾರಕರು ಅಧಿಕೃತಗೊಳಿಸಿ ಅಧಿಕೃತಗೊಳಿಸಿದ ಪೋರ್ಟಲ್ ಮೂಲಕ ವಾಹನದ ಮಾಲಕರು ಆನ್‌ಲೈನ್‌ನಲ್ಲಿ ಮಾತ್ರ ಶುಲ್ಕ ಪಾವತಿಸಿ ಪ್ಲೇಟ್ ಅಳವಡಿಸಿಕೊಳ್ಳಲು ಅವರಿಗೆ ಅನುಕೂಲ ಮಾಡಿಕೊಡಲು ಸರ್ಕಾರದ ಚಿಂತನೆಯಾಗಿದೆ ಅನುಕೂಲಕರವಾದ ಸ್ಥಳ ಮತ್ತು ದಿನಾಂಕವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *